ಚೇತರಿಸಿಕೊಳ್ಳುತ್ತಿದೆ ಭಾರತ: ಐಎಂಎಫ್
Team Udayavani, Mar 12, 2018, 9:50 AM IST
ವಾಷಿಂಗ್ಟನ್: ನೋಟು ಅಮಾನ್ಯ, ಸರಕು ಮತ್ತು ಸೇವಾ ತೆರಿಗೆಯ ಅಡಚಣೆಗಳಿಂದ ಭಾರತ ಚೇತರಿಸಿಕೊಳ್ಳುವಂತೆ ಕಾಣಿಸುತ್ತಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಹೇಳಿಕೆ ನೀಡಿದೆ. ಸೂಕ್ಷ್ಮ ಆರ್ಥಿಕ ನೀತಿಯಿಂದಾಗಿ ಆರ್ಥಿಕತೆ ಸ್ಥಿರತೆ ಕಂಡಿದೆ. ಅಲ್ಲದೆ ಪೂರೈಕೆ ವಲಯದ ಸಮಸ್ಯೆಗಳ ನಿವಾರಣೆ ಹಾಗೂ ಆಮೂಲಾಗ್ರ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಐಎಂಎಫ್ನ ಉಪ ವ್ಯವಸ್ಥಾಪಕ ನಿರ್ದೇಶಕ ಟಾವೋ ಝಾಂಗ್ ಹೇಳಿದ್ದಾರೆ. ಆದರೆ ಇದೇ ವೇಳೆ, ಇತರ ಕ್ಷೇತ್ರಗಳಲ್ಲಿನ ಸುಧಾರಣೆಗಳ ಬಗ್ಗೆ ಅಸಂತೃಪ್ತಿಯನ್ನು ಐಎಂಎಫ್ ವ್ಯಕ್ತಪಡಿಸಿದೆ. ಈ ಕ್ಷೇತ್ರದಲ್ಲಿ ಸುಧಾರಣೆ ಮಾಡುವ ಮೂಲಕ ಭಾರತ ಇನ್ನಷ್ಟು ವೇಗವಾಗಿ ಬೆಳವಣಿಗೆ ಕಾಣಬಹುದು ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು