ಸ್ಯಾಂಡರ್ಸ್‌ ಹೊರಕ್ಕೆ


Team Udayavani, Jun 25, 2018, 9:35 AM IST

sara-25-6.jpg

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷರ ನಿವಾಸ ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಸಾರಾ ಸ್ಯಾಂಡರ್ಸ್‌ರನ್ನು ರೆಸ್ಟಾರೆಂಟ್‌ ಒಂದರಿಂದ ಹೊರ ಹಾಕಲಾಗಿದೆ. ಶುಕ್ರವಾರ ವರ್ಜೀನಿಯಾದ ಲೆಕ್ಸಿಂಗ್ಟನ್‌ ನಲ್ಲಿ ಕುಟುಂಬ ಸದಸ್ಯರ ಜತೆ ಹೋಗಿದ್ದಾಗ ಅದರ ಮಾಲೀಕ ಹೊರನಡೆಯುವಂತೆ ಸೂಚಿಸಿದ್ದಾರೆ. ಮೆಕ್ಸಿಕೋ ಗಡಿಯಲ್ಲಿ ನಿಯಮ ಮೀರಿ ಅಮೆರಿಕ ಗಡಿಯೊಳಕ್ಕೆ ಬರುವ ವಲಸಿಗರ ಮಕ್ಕಳನ್ನು ಕುಟುಂಬದಿಂದ ಪ್ರತ್ಯೇಕ ಮಾಡುವ ನಿಯಮದ ವಿರುದ್ಧ ಹೆಚ್ಚಾಗಿರುವ ಜನಾಕ್ರೋಶದ ಹಿನ್ನೆಲೆಯಲ್ಲಿ ರೆಸ್ಟಾರೆಂಟ್‌ ಮಾಲೀಕ ಈ ಕ್ರಮ ಕೈಗೊಂಡಿದ್ದಾರೆ. ಇಂಥ ಆಕ್ರೋಶಕ್ಕೆ ಗುರಿಯಾದ ಟ್ರಂಪ್‌ ಸರಕಾರದ 2ನೇ ಹಿರಿಯ ಅಧಿಕಾರಿ ಸಾರಾ ಆಗಿದ್ದಾರೆ.

ಟಾಪ್ ನ್ಯೂಸ್

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.