Udayavni Special

ಚಹಾ ಮಾಡಿದ ರಿಷಿ ಸುನಕ್‌ ; ಟ್ವಿಟ್ಟರ್‌ನಲ್ಲಿ ಬಿಸಿ ಬಿಸಿ ಚರ್ಚೆ


Team Udayavani, Feb 22, 2020, 8:40 PM IST

rishi

ಲಂಡನ್‌: ಯುಕೆ ಹಣಕಾಸು ಸಚಿವ, ಇನ್ಫೋಸಿಸ್‌ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಕ್‌, ಶುಕ್ರವಾರ ಟ್ವಿಟರ್‌ನಲ್ಲಿ ಕೊಂಚ ಮುಜುಗರಕ್ಕೊಳಗಾಗಿದ್ದಾರೆ.

ಭಾರತ ಮೂಲದ ರಿಷಿ ಮಾರ್ಚ್‌ನಲ್ಲಿ ತಮ್ಮ ಮೊದಲ ಬಜೆಟ್‌ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಪೂರ್ವ ಸಿದ್ಧತಾ ಸಭೆ ನಡೆಸಿದ ಅವರು, ಟೀ ಬ್ರೇಕ್‌ನಲ್ಲಿ, ತಮ್ಮ ಇಡೀ ತಂಡಕ್ಕೆ ಸ್ವತಃ ಚಹಾ ಮಾಡಿಕೊಟ್ಟಿದ್ದಾರೆ. ಚಹಾ ಮಾಡುವಾಗಿನ ಫೋಟೋವನ್ನು ಟ್ವೀಟ್‌ ಕೂಡ ಮಾಡಿದ್ದಾರೆ. ಆದರೆ ಈ ಫೋಟೋ ಕೆಲ ಟ್ವೀಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಕೈಯಲ್ಲಿ ಚಾ ಮಾಡುವ ಕೆಟ್ಲ ಹಿಡಿದ ರಿಷಿ ಅವರ ಹಿಂದೆ “ಯಾರ್ಕ್‌ಶೈರ್‌ ಟಿ’ ಬ್ಯಾಗ್‌ ಇದೆ.

ಈ ಚಿತ್ರ ಟ್ವೀಟ್‌ ಮಾಡಿರುವ ರಿಷಿ, “ಬಜೆಟ್‌ ಸಿದ್ಧತೆ ನಡುವೆ ನಮ್ಮ ಟೀಮ್‌ಗೆ ಚಹಾ ಮಾಡುತ್ತಿದ್ದೇನೆ. ಯಾರ್ಕ್‌ಶೈರ್‌ಗಿಂತ ಉತ್ತಮ ಟೀ ಮತ್ತೂಂದಿಲ್ಲ’ ಎಂದು ಬರೆದಿದ್ದಾರೆ. “ಹೀಗೆ ಬರೆಯಲು ಯಾರ್ಕ್‌ಶೈರ್‌ ನಿಮಗೆ ಎಷ್ಟು ಹಣ ಕೊಟ್ಟಿದೆ, ತಮ್ಮ ಬ್ರಾಂಡ್‌ ಪ್ರಚಾರಕ್ಕಾಗಿ ಅವರು ನಿಮ್ಮನ್ನು ಬಳಸಿಕೊಳ್ಳುತ್ತಿದ್ದಾರೆ. ನಾನು ಇನ್ನು ಮುಂದೆ ಆ ಟೀ ಪೌಡರ್‌ ಕೊಳ್ಳುವುದಿಲ್ಲ’ ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಟೀ ಕಂಪನಿ, ಇದರಲ್ಲಿ ತನ್ನ ಪಾತ್ರವೇನೂ ಇಲ್ಲ. ಎಲ್ಲ ಪಕ್ಷದವರೂ ತನ್ನ ಟೀ ಪೌಡರ್‌ ಇಷ್ಟಪಡುತ್ತಾರೆ ಎಂದು ಟ್ವೀಟ್‌ ಮಾಡಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಬಿಜೆಪಿ ಸಂಸ್ಥಾಪನಾ ದಿನ ಆಚರಿಸಲು ಕೋವಿಡ್ ಸಂಕಷ್ಟವನ್ನು ಉಪಯೋಗಿಸಿತೆ ಬಿಜೆಪಿ: ಎಚ್ ಡಿಕೆ

ಬಿಜೆಪಿ ಸಂಸ್ಥಾಪನಾ ದಿನ ಆಚರಿಸಲು ಕೋವಿಡ್ ಸಂಕಷ್ಟವನ್ನು ಉಪಯೋಗಿಸಿತೆ ಬಿಜೆಪಿ: ಎಚ್ ಡಿಕೆ

world-wide-covid19

ಕೋವಿಡ್-19 ಮರಣಮೃದಂಗ: ವಿಶ್ವದಾದ್ಯಂತ 64,720 ಬಲಿ, 12ಲಕ್ಷ ದಾಟಿದ ಸೋಂಕಿತರ ಸಂಖ್ಯೆ

donald-trump-jpeg

ಪರಿಸ್ಥಿತಿ ಬಿಗಡಾಯಿಸುತ್ತಿದೆ, ಸಾವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ: ಟ್ರಂಪ್

ಮೃತ್ಯುಂಜಯನ ನೆನೆದು ದೀಪ ಹಚ್ಚೋಣ

ಮೃತ್ಯುಂಜಯನ ನೆನೆದು ದೀಪ ಹಚ್ಚೋಣ

ಲಾಕ್‌ಡೌನ್‌: ರಾಜ್ಯಾದ್ಯಂತ ಸಡಿಲಗೊಳ್ಳುತ್ತಿರುವ ಬಿಗಿ; ಹೆಚ್ಚಿದ ಭೀತಿ

ಲಾಕ್‌ಡೌನ್‌: ರಾಜ್ಯಾದ್ಯಂತ ಸಡಿಲಗೊಳ್ಳುತ್ತಿರುವ ಬಿಗಿ; ಹೆಚ್ಚಿದ ಭೀತಿ

ಅಂಡರ್‌-17 ವನಿತಾ ವಿಶ್ವಕಪ್‌ ಮುಂದೂಡಿಕೆ

ಅಂಡರ್‌-17 ವನಿತಾ ವಿಶ್ವಕಪ್‌ ಮುಂದೂಡಿಕೆ

Water-Drowning

ಜಾರಿ ಬಿದ್ದ ಮೊಬೈಲ್ ತೆಗೆಯಲು ಹೋಗಿ ನಾಲ್ಕು ಕಂದಮ್ಮಗಳು ನೀರುಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

world-wide-covid19

ಕೋವಿಡ್-19 ಮರಣಮೃದಂಗ: ವಿಶ್ವದಾದ್ಯಂತ 64,720 ಬಲಿ, 12ಲಕ್ಷ ದಾಟಿದ ಸೋಂಕಿತರ ಸಂಖ್ಯೆ

donald-trump-jpeg

ಪರಿಸ್ಥಿತಿ ಬಿಗಡಾಯಿಸುತ್ತಿದೆ, ಸಾವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ: ಟ್ರಂಪ್

ಕೋವಿಡ್ 19 ಕಳವಳ: ಎಪ್ರಿಲ್ 7 ರಿಂದ ಒಂದು ತಿಂಗಳು ಸಿಂಗಾಪುರ ಲಾಕ್ ಡೌನ್

ಕೋವಿಡ್ 19 ಕಳವಳ: ಎಪ್ರಿಲ್ 7 ರಿಂದ ಒಂದು ತಿಂಗಳು ಸಿಂಗಾಪುರ ಲಾಕ್ ಡೌನ್

ಮಾಲ್‌ಗ‌ಳಿಗೆ ಹೋದರೆ ಸೋಂಕು ತಗಲದು

ಮಾಲ್‌ಗ‌ಳಿಗೆ ಹೋದರೆ ಸೋಂಕು ತಗಲದು

ಬಾಂಗ್ಲಾದೇಶ: ಗಾರ್ಮೆಂಟ್‌ ಕ್ಷೇತ್ರಕ್ಕೆ ಬರಸಿಡಿಲು

ಬಾಂಗ್ಲಾದೇಶ: ಗಾರ್ಮೆಂಟ್‌ ಕ್ಷೇತ್ರಕ್ಕೆ ಬರಸಿಡಿಲು

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಬಿಜೆಪಿ ಸಂಸ್ಥಾಪನಾ ದಿನ ಆಚರಿಸಲು ಕೋವಿಡ್ ಸಂಕಷ್ಟವನ್ನು ಉಪಯೋಗಿಸಿತೆ ಬಿಜೆಪಿ: ಎಚ್ ಡಿಕೆ

ಬಿಜೆಪಿ ಸಂಸ್ಥಾಪನಾ ದಿನ ಆಚರಿಸಲು ಕೋವಿಡ್ ಸಂಕಷ್ಟವನ್ನು ಉಪಯೋಗಿಸಿತೆ ಬಿಜೆಪಿ: ಎಚ್ ಡಿಕೆ

world-wide-covid19

ಕೋವಿಡ್-19 ಮರಣಮೃದಂಗ: ವಿಶ್ವದಾದ್ಯಂತ 64,720 ಬಲಿ, 12ಲಕ್ಷ ದಾಟಿದ ಸೋಂಕಿತರ ಸಂಖ್ಯೆ

donald-trump-jpeg

ಪರಿಸ್ಥಿತಿ ಬಿಗಡಾಯಿಸುತ್ತಿದೆ, ಸಾವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ: ಟ್ರಂಪ್

ಪ್ರಧಾನಿ ಮೋದಿ ನೀಡಿರುವ ಕರೆಗೆ ದೇವೇಗೌಡ ಸ್ವಾಗತ

ಪ್ರಧಾನಿ ಮೋದಿ ನೀಡಿರುವ ಕರೆಗೆ ದೇವೇಗೌಡ ಸ್ವಾಗತ

ಸ್ಟಾರ್‌ ಸ್ಪೋರ್ಟ್ಸ್ ನಲ್ಲಿ ಭಾರತ-ಪಾಕಿಸ್ಥಾನ ನಡುವಣ ರೋಚಕ ಪಂದ್ಯಗಳ ಪ್ರಸಾರ

ಸ್ಟಾರ್‌ ಸ್ಪೋರ್ಟ್ಸ್ ನಲ್ಲಿ ಭಾರತ-ಪಾಕಿಸ್ಥಾನ ನಡುವಣ ರೋಚಕ ಪಂದ್ಯಗಳ ಪ್ರಸಾರ