ಬ್ರಿಟನ್ ಪ್ರಧಾನಿ ಹುದ್ದೆ: 4ನೇ ಸುತ್ತಿನಲ್ಲೂ ರಿಷಿ ಸುನಕ್ ಪಾಸ್!
Team Udayavani, Jul 20, 2022, 7:20 AM IST
ಲಂಡನ್: ಬ್ರಿಟನ್ ಪ್ರಧಾನಿ ಹುದ್ದೆಗೆ ಸ್ಪರ್ಧಿಸಿರುವ ಭಾರತ ಮೂಲದ ರಿಷಿ ಸುನಕ್, ಆ ಪದವಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ.
ಸೋಮವಾರ ಕರ್ನರ್ವೇಟಿವ್ ಪಕ್ಷದ ಸಂಸದರು ನಾಲ್ಕನೇ ಸುತ್ತಿನ ಮತದಾನ ನಡೆಸಿದ್ದಾರೆ. ಕಣದಲ್ಲಿದ್ದ ರಿಷಿಗೆ 115 ಮತ, ಹಾಲಿ ವಾಣಿಜ್ಯ ಸಚಿವ ಪೆನ್ನಿ ಮಾರ್ಡಾಂಟ್ ಅವರಿಗೆ 92, ಹಾಲಿ ವಿದೇಶಾಂಗ ಸಚಿವ ಲಿಝ್ ಟ್ರಸ್ 82 ಹಾಗೂ ಕೆಮಿ ಬಡೆನೊಚ್ ಅವರಿಗೆ 59 ಮತ ಬಂದಿವೆ.
ನಿಯಮಗಳ ಪ್ರಕಾರ, ಕಡಿಮೆ ಮತ ಪಡೆದ ಕೆಮಿ ಬಡೆನೊಚ್, ಸ್ಪರ್ಧೆಯಿಂದ ದೂರ ಸರಿದಿದ್ದಾರೆ. ಹಾಗಾಗಿ, ಮುಂದಿನ ಸುತ್ತಿಗೆ ರಿಷಿ ಸುನಕ್, ಪೆನ್ನಿ ಹಾಗೂ ಟ್ರಸ್ ಮಾತ್ರವೇ ಉಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!