ಕುಟುಂಬವೇ ನನಗೆಲ್ಲ: ರಿಷಿ ಸುನಾಕ್
Team Udayavani, Jul 25, 2022, 6:25 AM IST
ಲಂಡನ್: ಬ್ರಿಟನ್ನ ಪ್ರಧಾನಿ ಚುನಾವಣೆಯ ಸ್ಪರ್ಧೆಯಲ್ಲಿರುವ ಇನ್ಫೋಸಿಸ್ನ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಾಕ್ “ಕುಟುಂಬವೇ ನನಗೆಲ್ಲ’ ಎನ್ನುವ ಮೂಲಕ ಗಮನ ಸೆಳೆದಿದ್ದಾರೆ.
ಪತ್ನಿ ಅಕ್ಷತಾ ಮೂರ್ತಿ(ನಾರಾಯಣ ಮೂರ್ತಿ ಅವರ ಪುತ್ರಿ) ಹಾಗೂ ಇಬ್ಬರು ಮಕ್ಕಳೊಂದಿಗಿರುವ ತಾವಿರುವ ಫೋಟೋವನ್ನು ಹಂಚಿಕೊಂಡಿರುವ ರಿಷಿ, “ನನಗೆ ಕುಟುಂಬವೇ ಎಲ್ಲಾ. ಗ್ರಾಥಂನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಕುಟುಂಬದ ಬೆಂಬಲ ಸಿಕ್ಕಿದ್ದಕ್ಕೆ ಕೃತಜ್ಞನಾಗಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.
ಇದೇ ಮೊದಲ ಬಾರಿಗೆ ಅಕ್ಷತಾ ಮತ್ತು ಮಕ್ಕಳಾದ ಕೃಷ್ಣ ಹಾಗೂ ಅನುಷ್ಕಾ, ರಿಷಿ ಅವರ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದಾರೆ.
ಬ್ರಿಟನ್ನ ಕನ್ಸರ್ವೇಟಿವ್ ಪಕ್ಷದ ಮುಖ್ಯಸ್ಥ ಹಾಗೂ ಪ್ರಧಾನಿ ಅಭ್ಯರ್ಥಿ ಸ್ಥಾನಕ್ಕೆ ಈಗಾಗಲೇ ಪಕ್ಷದಲ್ಲಿ ಒಟ್ಟು 5 ಸುತ್ತಿನ ಆಂತರಿಕ ಚುನಾವಣೆ ನಡೆದಿದೆ. ಅದರಲ್ಲಿ ರಿಷಿ ಅತ್ಯಂತ ಹೆಚ್ಚು ಮತಗಳಿಂದ ಗೆದ್ದಿದ್ದು, ಕೊನೆಯ ಸುತ್ತಿನಲ್ಲಿ ಲಿಜ್ ಟ್ರಸ್ ಜತೆಗೆ ಸ್ಪರ್ಧಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್