ಕೇಟ್ಗೆ 3ನೇ ಮಗು
Team Udayavani, Apr 24, 2018, 10:31 AM IST
ಲಂಡನ್: ರಾಜಕುಮಾರ ವಿಲಿಯಮ್ ಮತ್ತು ಕೇಟ್ ಮಿಡ್ಲ್ ಟನ್ ದಂಪತಿಗೆ ಗಂಡು ಮಗು ಜನಿಸಿದೆ. ದಂಪತಿಯ ಮೂರನೇ ಮಗು ಇದಾಗಿದ್ದು, ಕೆನ್ಸಿಂಗ್ಟನ್ ಪ್ಯಾಲೇಸ್ನಲ್ಲಿ ಸಂಭ್ರಮ ಮನೆ ಮಾಡಿದೆ. ಮಗು 3.82 ಕಿಲೋ ಇದ್ದು, ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ. ಸೋಮವಾರ ಬೆಳಗ್ಗೆ ಲಂಡನ್ನ ಸೇಂಟ್ ಮೇರೀಸ್ ಆಸ್ಪತ್ರೆಗೆ ಕೇಟ್ ಮಿಡ್ಲ್ ಟನ್ ರನ್ನು ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ