ಟ್ರಂಪ್ ಆಪ್ತ ವಕೀಲನಿಗೆ ಕೋವಿಡ್ ಸೋಂಕು ದೃಢ


Team Udayavani, Dec 7, 2020, 8:22 PM IST

Rudy-Giuliani,-personal-lawyer-of-Donald-Trump,-tests-positive-for-Covid-19

ವಾಷಿಂಗ್ಟನ್:  ಡೊನಾಲ್ಡ್ ಟ್ರಂಪ್  ಆಪ್ತ, ವಕೀಲ ರೂಢಿ ಗಿಯುಲಿಯಾನಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಆ ಮೂಲಕ ಟ್ರಂಪ್ ಅವರ ಆಪ್ತ ವಲಯದಲ್ಲಿ ಕೋವಿಡ್ ಸೊಂಕಿಗೆ ಒಳಪಟ್ಟವರ ಪಟ್ಟಿಯಲ್ಲಿ ಇವರೂ ಸೇರಿಕೊಂಡಿದ್ದಾರೆ.

ಕೋವಿಡ್ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಗಿಯುಲಿಯಾನಿ ಅವರು ವಾಷಿಂಗ್ಟನ್ ನ ಜಾರ್ಜ್ ಟೌನ್ ವಿಶ್ವವಿದ್ಯಾನಿಲಯದ ವೈದ್ಯಕೀಯ ಕೇಂದ್ರದಲ್ಲಿ ಭಾನುವಾರ (ಡಿ 6) ರಂದು ದಾಖಲಾಗಿದ್ದರು.

ಈ ಕುರಿತಾಗಿ ಟ್ವಿಟ್ ಮಾಡಿರುವ  ಟ್ರಂಪ್, ಗಿಯುಲಿಯಾನಿ ಅವರಿಗೆ ‘ಕೋವಿಡ್ ವೈರಸ್’ ಸೋಂಕು ದೃಡಪಟ್ಟಿದೆ ಎಂದು ತಿಳಿಸಿದ್ದು, ಇವರ ಸೋಂಕಿನ ಕಾರಣ ನಮ್ಮ ಕಾರ್ಯವಿಧಾನದ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ:ನಾಳೆ ಭಾರತ್ ಬಂದ್: ಕರಾವಳಿಯಲ್ಲಿ ಹೇಗಿರಲಿದೆ ಬಂದ್, ಬಸ್ ಸಂಚಾರ ಪರಿಸ್ಥಿತಿ?

76 ವರ್ಷದ ಗಿಯುಲಿಯಾನಿ ಅತಿಯಾದ ತೂಕ ಮತ್ತು ಕ್ಯಾನ್ಸರ್ ಗೆ ತುತ್ತಾದವರಾಗಿದ್ದು. ಇದೀಗ ಕೋವಿಡ್ ಸೋಂಕಿನಿಂದಾಗಿ ಅವರಲ್ಲಿ ಸೋಂಕಿನ ತೀವ್ರ ಲಕ್ಷಣಗಳು ಕಂಡುಬರುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಟ್ರಂಪ್ ಅವರ ರಾಜಕೀಯ ಮತ್ತು ಕಾನೂನಾತ್ಮಕ ವಿಚಾರಗಳಿಗೆ ಸಂಬಂಧಿಸಿದಂತೆ ಇವರ ಪಾತ್ರ ಪ್ರಮುಖವಾಗಿತ್ತು  ಎಂದು ವರದಿಯಾಗಿದೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.