ಲುವ್ಯೂ ಮೇಲೆ ದಾಳಿ: 7 ಸಾವು; ಧ್ವಂಸಗೊಂಡ ಮೂರು ಸೇನಾ ಕಟ್ಟಡಗಳು, ನಿರಾಶ್ರಿತರ ತಾಣಗಳು


Team Udayavani, Apr 19, 2022, 7:20 AM IST

ಲುವ್ಯೂ ಮೇಲೆ ದಾಳಿ: 7 ಸಾವು; ಧ್ವಂಸಗೊಂಡ ಮೂರು ಸೇನಾ ಕಟ್ಟಡಗಳು, ನಿರಾಶ್ರಿತರ ತಾಣಗಳು

ಕೀವ್‌: ಉಕ್ರೇನ್‌ನ ಲುವ್ಯೂನಲ್ಲಿ ಸೋಮ­ವಾರ ರಷ್ಯಾ ಪಡೆಗಳು ನಡೆಸಿದ ಕ್ಷಿಪಣಿ ದಾಳಿಗೆ ಏಳು ನಾಗರಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಎಂಟು ಜನರಿಗೆ ಗಾಯಗಳಾಗಿವೆ.

ನಾಗರಿಕರು ವಾಸ್ತವ್ಯ ಹೂಡಿರುವ ಕಟ್ಟಡಗಳ ಮೇಲೆ ನಡೆಸಲಾದ ದಾಳಿಗಳಲ್ಲಿ ಗಾಯ­ಗೊಂಡವರಲ್ಲಿ ಪುಟ್ಟ ಮಗು­ವೊಂದು ಸೇರಿದ್ದು ಅವರೆಲ್ಲ­ರನ್ನೂ ಸ್ಥಳೀಯ ಆಸ್ಪತ್ರೆಗೆ ಸೇರಿಸ­ಲಾ­ಗಿದೆ.

ರಷ್ಯಾ ಪಡೆಗಳಿಂದ ಉಕ್ರೇನ್‌ ಸೇನೆಗೆ ಸಂಬಂಧಿಸಿದ ಮೂರು ಕಟ್ಟಡಗಳು, ಉಕ್ರೇನ್‌ ನಿರಾಶ್ರಿತ­ರಿಗೆ ಆಶ್ರಯ ಕಲ್ಪಿಸಿದ್ದ ಸ್ಥಳೀಯ ಹೊಟೇಲ್‌ನ ಮೇಲೂ ದಾಳಿ ನಡೆಸಲಾಗಿದೆ.

ಇದನ್ನೂ ಓದಿ:ಛತ್ತೀಸ್‌ಗಢ: ನಕ್ಸಲರ ದಾಳಿಯಲ್ಲಿ ನಾಲ್ವರು ಪೊಲೀಸ್‌ ಸಿಬ್ಬಂದಿಗೆ ಗಾಯ

ರಷ್ಯಾಕ್ಕೆ ಆರ್ಥಿಕ ಸಂಕಷ್ಟ: ಐರೋಪ್ಯ ರಾಷ್ಟ್ರಗಳು, ಅಮೆರಿಕ, ಆಸ್ಟ್ರೇಲಿಯಾ ಸೇರಿ­ದಂತೆ ಜಗತ್ತಿನ ಹಲವಾರು ರಾಷ್ಟ್ರಗಳು ಹೇರಿರುವ ಆರ್ಥಿಕ ದಿಗ್ಬಂಧನ­ದಿಂದಾಗಿ ರಷ್ಯಾವು 1994ರ ಅನಂತರ ಕಂಡ ತೀವ್ರ ತೆರನಾದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಖುದ್ದು ರಷ್ಯಾವೇ ಹೇಳಿದೆ. ಖರ್ಚು ವೆಚ್ಚ ಹೊಂದಾ­­ಣಿಕೆಗಾಗಿ ಬ್ಯಾಂಕುಗಳ ಠೇವಣಿ ಮೇಲಿನ ಬಡ್ಡಿ ದರ ಇಳಿಸುವುದಾಗಿ ಹೇಳಿದೆ.

ಸಹಾಯ ಘೋಷಣೆ ನಿರೀಕ್ಷೆ : ಉಕ್ರೇನ್‌ನ ಮರುನಿರ್ಮಾಣಕ್ಕಾಗಿ ಹಾಗೂ ಅಲ್ಲಿನ ಜನರಿಗೆ ಮೂಲಸೌಕರ್ಯ ಗಳನ್ನು ಕಲ್ಪಿಸ­ಲಿಕ್ಕಾಗಿ ವಿಶ್ವಸಂಸ್ಥೆಯ “ಮಲ್ಟಿ ಡೋನರ್‌ ನಿಧಿ’ಯಿಂದ ಉಕ್ರೇನ್‌ಗೆ ದೇಣಿಗೆ ನೀಡುವ ಸಂಬಂಧ ಶೀಘ್ರವೇ ಘೋಷಣೆ ಮಾಡಲಾಗುತ್ತದೆ ಎಂದಿದೆ ವಿಶ್ವಸಂಸ್ಥೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.