ರಷ್ಯಾದ “ಸುಯೆಜ್‌’ ರಾಕೆಟ್‌ ಉಡಾವಣೆ ಮುಂದೂಡಿಕೆ

Team Udayavani, Feb 27, 2022, 10:30 PM IST

ರಷ್ಯಾದ “ಸುಯೆಜ್‌’ ರಾಕೆಟ್‌ ಉಡಾವಣೆ ಮುಂದೂಡಿಕೆ

ಇದೇ ತಿಂಗಳ ಅಂತ್ಯಕ್ಕೆ ಉಡಾವಣೆಯಾಗಬೇಕಿದ್ದ ರಷ್ಯಾದ ಸುಯೆಜ್‌ ರಾಕೆಟ್‌ ಉಡಾವಣೆ ಮುಂದೂಡಲಾಗಿದೆ ಎಂದು ರಷ್ಯಾದ ಬಾಹ್ಯಾಕಾಶ ಅಧ್ಯಯನ ಸಂಸ್ಥೆ ರಾಸ್ಕೋಮಸ್‌ ಹೇಳಿದೆ.

ಇದಷ್ಟೇ ಅಲ್ಲದೆ, ಐರೋಪ್ಯ ಒಕ್ಕೂಟದ ಸಹಭಾಗಿತ್ವದೊಂದಿಗೆ ರಷ್ಯಾ ಕೈಗೊಳ್ಳಬೇಕಿದ್ದ ಎಲ್ಲಾ ರೀತಿಯ ಬಾಹ್ಯಾಕಾಶ ಚಟುವಟಿಕೆಗಳನ್ನು, ಯೋಜನೆಗಳನ್ನು ಮುಂದೂಡಿರುವುದಾಗಿ ಸಂಸ್ಥೆ ಪ್ರಕಟಿಸಿದೆ.

ಇದೇ ತಿಂಗಳ 10ರಂದು, ಸುಯೆಜ್‌ ಹೆಸರಿನ ಬೇರೊಂದು ರಾಕೆಟ್‌ ಉಡಾವಣೆಯಾಗಿತ್ತು. ಇಂಟರ್ನೆಟ್‌ ಸೇವೆಗಳಿಗೆ ಅನುಕೂಲ ಕಲ್ಪಿಸುವ, ಒನ್‌ವೆಬ್‌ ಸಂಸ್ಥೆಯ 34 ಪುಟ್ಟ ಉಪಗ್ರಹಗಳನ್ನು ಹೊತ್ತುಕೊಂಡು ಸುಯೆಜ್‌ ಬಾಹ್ಯಾಕಾಶದತ್ತ ಯಶಸ್ವಿ ಪ್ರಯಾಣ ಬೆಳೆಸಿತ್ತು.

ಟಾಪ್ ನ್ಯೂಸ್

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.