ಭಾರತದ ಚುನಾವಣೆ ರಷ್ಯಾ ಪ್ರಭಾವ?
Team Udayavani, Aug 3, 2018, 6:00 AM IST
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಷ್ಯಾ ಪ್ರಭಾವ ಬೀರಿತ್ತು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪ ಮಾಡಿದ್ದರು. ಇದೀಗ, ಭಾರತದಲ್ಲಿ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಮತ್ತು ಬ್ರೆಜಿಲ್ನಲ್ಲಿ ನಡೆಯಲಿರುವ ಚುನಾವಣೆಯನ್ನು ಗುರಿಯಾಗಿಸಲಿದೆ ಎಂದು ಆಕ್ಸ್ಫರ್ಡ್ ವಿವಿಯ ಇಂಟರ್ನೆಟ್ ಇನ್ಸ್ಟಿಟ್ಯೂಟ್ನ ಪ್ರೊಫೆಸರ್ ಫಿಲಿಪ್ ಎನ್.ಹೊವಾರ್ಡ್ ಸೆನೆಟ್ನ ಸಾಮಾ ಜಿಕ ಜಾಲತಾಣಗಳ ಮೇಲೆ ವಿದೇಶಿ ಪ್ರಭಾವ ಮತ್ತು ಗುಪ್ತಚರ ಸಮಿತಿಗೆ ಎಚ್ಚರಿಕೆ ನೀಡಿದ್ದಾರೆ.
ಆದರೆ ಹೊವಾರ್ಡ್ ತಮ್ಮ ಆರೋಪಗಳ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಿಲ್ಲ. ಆದರೆ ಅಮೆರಿಕಕ್ಕಿಂತ ಪರಿಸ್ಥಿತಿ ಇತರೆಡೆ ಭೀಕರವಾಗಿರಬಹುದು ಎಂದಿದ್ದಾರೆ. ಮುಂದಿನ ವರ್ಷಗಳಲ್ಲಿ ಚುನಾವಣೆ ನಡೆಯಲಿರುವ ಇತರ ರಾಷ್ಟ್ರಗಳ ಮೇಲೂ ರಷ್ಯಾ ತನ್ನ ಪ್ರಭಾವ ಬೀರಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ