Russia; ಸತತ 6ನೇ ಬಾರಿ ಅಧ್ಯಕ್ಷರಾಗಿ ವ್ಲಾದಿಮಿರ್ ಪುತಿನ್ ಆಯ್ಕೆ ಸಾಧ್ಯತೆ
ಭಾರತದಲ್ಲೂ ಹಕ್ಕು ಚಲಾಯಿಸಲು ಅವಕಾಶ
Team Udayavani, Mar 16, 2024, 6:28 AM IST
ಮಾಸ್ಕೋ: ರಷ್ಯಾ ಅಧ್ಯಕ್ಷರ ಆಯ್ಕೆಗೆ ಶುಕ್ರವಾರ ಚುನಾವಣೆ ಆರಂಭವಾಗಿದ್ದು, ಹಾಲಿ ಅಧ್ಯಕ್ಷ ವ್ಲಾದಿ ಮಿರ್ ಪುತಿನ್ ಮತ್ತೊಮ್ಮೆ ಅಧ್ಯಕ್ಷಗಾದಿಗೇರುವುದು ಬಹುತೇಕ ಖಚಿತವಾಗಿದೆ.
ರಷ್ಯಾದಲ್ಲಿ ಪ್ರಬಲ ವಿಪಕ್ಷವಿಲ್ಲದೇ ಚುನಾವಣೆ ನಡೆಯುತ್ತಿದೆ. ರವಿವಾರದವರೆಗೂ ಚುನಾವಣೆ ನಡೆಯಲಿದ್ದು, ಇದೇ ಮೊದಲ ಬಾರಿಗೆ ಆನ್ಲೈನ್ನಲ್ಲಿ ಮತಹಾಕಲು ಅವಕಾಶ ನೀಡಿದ್ದು, ಚುನಾವಣೆ ಆರಂಭವಾಗುತ್ತಿದ್ದಂತೆ ಮಾಸ್ಕೋದಲ್ಲಿ 2 ಲಕ್ಷ ಮಂದಿ ಹಕ್ಕು ಚಲಾಯಿಸಿದ್ದಾರೆ. ಭಾರತದಲ್ಲಿ ಕೇರಳ ಸಹಿತ 144 ದೇಶಗಳ 288 ಮತಗಟ್ಟೆಗಳಲ್ಲಿ ರಷ್ಯಾ ನಾಗರಿಕರಿಗೆ ಹಕ್ಕು ಚಲಾಯಿಸಲು ಅವಕಾಶ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್