ಉಕ್ರೇನ್: ಗುಂಡಿಕ್ಕಿ ಕೊಲ್ಲುವ ಮುನ್ನ ಅತ್ಯಾಚಾರ!
Team Udayavani, Apr 27, 2022, 8:25 AM IST
ಕೀವ್: ಉಕ್ರೇನ್‌ನ ಕೀವ್‌ನಲ್ಲಿ ಪತ್ತೆಯಾಗಿರುವ ಸಾಮೂಹಿಕ ಸಮಾಧಿಗಳಲ್ಲಿದ್ದ ಮೃತದೇಹಗಳ ಮರಣೋತ್ತರ ಪರೀಕ್ಷೆಗಳು ಆರಂಭವಾಗಿದ್ದು, ಆಘಾತಕಾರಿ ಮಾಹಿತಿಗಳು ಬಹಿರಂಗವಾಗ ತೊಡಗಿವೆ.
ಮಹಿಳೆಯ ರನ್ನು ಗುಂಡಿಕ್ಕಿ ಕೊಲೆಗೈಯ್ಯುವ ಮುನ್ನ ಅತ್ಯಾಚಾರ ಮಾಡಿರುವುದು ಮರಣೋತ್ತರ ಪರೀಕ್ಷೆಯಿಂದ ದೃಢಪಟ್ಟಿದೆ. ದೇಹಗಳ ಮೇಲೆ ಆಗಿರುವ ಗಾಯಗಳನ್ನು ನೋಡಿದರೆ, ಚಿತ್ರಹಿಂಸೆ ನೀಡಿ ಕೊಂದಿರುವುದು ಗೊತ್ತಾಗುತ್ತದೆ. ಇನ್ನೂ ನೂರಾರು ಮೃತದೇಹಗಳ ಪರೀಕ್ಷೆ ಬಾಕಿಯಿದೆ ಎಂದು ವೈದ್ಯರು ಹೇಳಿದ್ದಾರೆ.
ದಾಳಿ ತೀವ್ರ: ಉಕ್ರೇನ್ ಮೇಲಿನ ದಾಳಿಯನ್ನು ರಷ್ಯಾ ಮತ್ತಷ್ಟು ತೀವ್ರಗೊಳಿಸಿದೆ. ಕ್ರಿಮಿನ್ನಾ ನಗರ ವನ್ನು ರಷ್ಯಾ ವಶಪಡಿಸಿಕೊಂಡಿದೆ. ಉಕ್ರೇನ್‌ನ ಯುದ್ಧ ವಿಮಾನಗಳಿಗೆ ಇಂಧನ ಪೂರೈಕೆ ಸ್ಥಗಿತಗೊಳಿಸುವ ಉದ್ದೇಶದಿಂದ ಮಂಗಳವಾರ ಅಲ್ಲಿನ ಒಂದೊಂದೇ ತೈಲಾಗಾರಗಳನ್ನು ಹುಡುಕಿ ದಾಳಿ ಮಾಡಲು ಆರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾಗರಪುರದ ಕಚೇರಿ ಮೇಲೆ ಆರೆಸ್ಸೆಸ್ ಎಂದಾದರೂ ತ್ರಿವರ್ಣ ಧ್ವಜ ಹಾರಿಸಿದ್ದಾರೆಯೇ : ಸಿದ್ದು
ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ : ಲಕ್ಷಾಂತರ ರೂ. ಹಾನಿ
ಮನೆ ಗೋಡೆ ಕುಸಿದು ಯುವಕ ಸಾವು : ಕೆಲ ದಿನದ ಹಿಂದಷ್ಟೇ ಹೆರಿಗೆಯಾಗಿದ್ದ ತಾಯಿ, ಮಗು ಪಾರು
ಗಾಳಿ ಮಳೆಯ ಅಬ್ಬರ : ಮೂಡಿಗೆರೆ, ಕಳಸ ತಾಲೂಕಿನ ಶಾಲೆಗಳಿಗೆ ರಜೆ
ಫಾಝಿಲ್ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ