ಜಿರಳೆಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ!


Team Udayavani, Dec 29, 2019, 7:00 AM IST

bg-32

ಮಾಸ್ಕೋ: ರಷ್ಯಾದ ಸೈಬೀರಿಯಾ ಪ್ರಾಂತ್ಯದ ಕ್ರಾಸ್ನೋಯಾಸ್ಕ್ನಲ್ಲಿ ಪ್ರಸವ ವೇದನೆಯಿಂದ ನರಳುತ್ತಿದ್ದ ಜಿರಳೆಯೊಂದಕ್ಕೆ ಅಲ್ಲಿನ ಪಶುವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಸರಾಗ ಹೆರಿಗೆ ಮಾಡಿಸಿದ್ದಾರೆ!

ದಕ್ಷಿಣ ಅಮೆರಿಕದ ಅರಣ್ಯಗಳಲ್ಲಿ ಕಂಡು ಬರುವ, ಸುಮಾರು 8 ಸೆಂ.ಮೀ. ವರೆಗೆ ಬೆಳೆ ಯಬಲ್ಲ ಈ ಜಿರಳೆಯನ್ನು ಕ್ರಾಸ್ನೋಯಾಸ್ಕ್ ನಗರದ ವ್ಯಕ್ತಿಯೊಬ್ಬರು ತಂದು, ಅದಕ್ಕೆ “ಆರ್ಚಿಮ್ಯಾಂಡ್ರಿಟಾ’ ಎಂದು ಹೆಸರಿಟ್ಟಿದ್ದರು. ಇತ್ತೀಚೆಗೆ ಗರ್ಭಿಣಿಯಾಗಿದ್ದ ಆದರ ಆರೈಕೆ ಮಾಡುತ್ತಿದ್ದ ಮಾಲಕರಿಗೆ ಅದೊಂದು ದಿನ ಅದು ಪ್ರಸವ ಸಂಕಷ್ಟ ಅನುಭವಿಸುತ್ತಿರುವುದು ಕಂಡುಬಂತು. ತಕ್ಷಣವೇ ಅದನ್ನು ನಗರದ ಪಶುವೈದ್ಯಕೀಯ ಆಸ್ಪತ್ರೆಗೆ ಕೊಂಡೊಯ್ದಿದ್ದರು.

ವೈದ್ಯರ ಪರೀಕ್ಷೆಯ ವೇಳೆ ಅದರ ಹೊಟ್ಟೆ ಯಲ್ಲಿದ್ದ ಮೊಟ್ಟೆಗಳ ಚೀಲ, ತನ್ನಲ್ಲಿನ ಮೊಟ್ಟೆ ಗಳನ್ನು ಆಚೆ ಬರಲು ಬಿಡದಂತೆ ಅಡ್ಡವಾಗಿದ್ದಿದ್ದು ಗಮನಕ್ಕೆ ಬಂತು. ಹೀಗಾಗಿ, ಶಸ್ತ್ರಚಿಕಿತ್ಸೆ ಮೂಲಕ ಅದನ್ನು ಹೊರತಗೆಯಲು ನಿರ್ಧರಿಸಿದ ವೈದ್ಯರು, ಜಿರಳೆಗೆ ಒಂದು ಪುಟ್ಟ ಇಂಜೆಕ್ಷನ್‌ ಹಾಗೂ ಅನಿಲ ವಿಧಾನಗಳ ಮೂಲಕ ತಾತ್ಕಾಲಿಕ ಅರಿವಳಿಕೆ ನೀಡಿ ಇಡೀ ಚೀಲವನ್ನು ಹೊರತೆಗೆ ದರು. ಈಗ, ತಾಯಿ ಮತ್ತು ಅದರ ಮೊಟ್ಟೆಗಳು ಕ್ಷೇಮವಾಗಿವೆ ಎಂದಿರುವ ವೈದ್ಯರು ಶಸ್ತ್ರ ಚಿಕಿತ್ಸೆಯ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಟಾಪ್ ನ್ಯೂಸ್

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.