ಸಮೋಸಾದ ಗಗನಯಾನ ವಿಫ‌ಲ!

Team Udayavani, Jan 13, 2021, 7:50 AM IST

ಸಮೋಸಾದ ಗಗನಯಾನ ವಿಫ‌ಲ!

ಲಂಡನ್‌: ನೀರಜ್‌ ಗಧೇರ್‌ ಎನ್ನುವ ಭಾರತೀಯ ಮೂಲದ ಹೊಟೇಲ್‌ ಮಾಲಕನೊಬ್ಬ, ಬಾಹ್ಯಾಕಾಶಕ್ಕೆ ಹೀಲಿಯಂ ಬಲೂನಿನಲ್ಲಿ  ಸಮೋಸಾ ಕಳುಹಿಸುವ ವ್ಯರ್ಥ ಪ್ರಯತ್ನ ಮಾಡಿ ಸುದ್ದಿಯಾಗಿದ್ದಾರೆ.

ಒಂದು ಡಬ್ಬಿಯಲ್ಲಿ ಆಲೂಗಡ್ಡೆ ಸಮೋಸಾ ಇಟ್ಟು, ಅದನ್ನು ಬಲೂನಿಗೆ ಕಟ್ಟಿ, ಆ ಬಲೂನಿನಲ್ಲಿ ಗೋಪ್ರೋ ಕೆಮರಾ ಹಾಗೂ ಜಿಪಿಎಸ್‌ ಟ್ರ್ಯಾಕರ್‌ ಅಳವಡಿಸಿದ ನೀರಜ್‌ ಗೆಳೆಯರ ಸಹಾಯದಿಂದ ನಭಕ್ಕೆ ಹಾರಿಬಿಟ್ಟಿದ್ದಾರೆ. ಕೆಲ ಸಮಯ ಅದ್ಭುತವಾಗಿ ಮೇಲೇರುತ್ತಾ ಹೋದ ಬಲೂನು ಅನಂತರ ಸಂಪರ್ಕ ಕಡಿದುಕೊಂಡಿತು. ಈಗ ಈ ಹೀಲಿಯಂ ಬಲೂನು ಫ್ರಾನ್ಸ್‌ನ ಹಳ್ಳಿಯೊಂದರಲ್ಲಿ ಹೋಗಿ ಬಿದ್ದಿದೆ! ಗಮನಾರ್ಹ ಸಂಗತಿಯೆಂದರೆ, ಸಮೋಸಾಗಳು ಹಾನಿಯಾಗದೆ ಉಳಿದಿವೆಯಂತೆ! ಕೋವಿಡ್‌ನಿಂದಾಗಿ ಜನರೆಲ್ಲ ಟೆನ್ಶನ್‌ನಲ್ಲಿರುವ ಕಾರಣ ಅವರಲ್ಲಿ ನಗೆಯುಕ್ಕಿಸಲು ತಾವು ಹೀಗೆ ಮಾಡಿದ್ದಾಗಿ ನೀರಜ್‌ ಹೇಳುತ್ತಾರೆ.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.