ಭಾರತೀಯರ ಮೇಲಿದ್ದ ನಿಷೇಧವನ್ನು ಹಿಂಪಡೆದ ಸೌದಿ ಅರೇಬಿಯಾ
Team Udayavani, Jun 20, 2022, 10:00 PM IST
ರಿಯಾದ್: ಕರೊನಾ ತಡೆಯುವ ಸಲುವಾಗಿ, ಭಾರತ, ಟರ್ಕಿ, ಇಥಿಯೋಪಿಯಾ, ವಿಯೆಟ್ನಾಂ ಸೇರಿದಂತೆ 16 ದೇಶಗಳ ಪ್ರಜೆಗಳ ಮೇಲೆ ಸೌದಿ ಪ್ರವೇಶಿಸದಂತೆ ಹೇರಲಾಗಿದ್ದ ನಿಷೇಧವನ್ನು ಸೌದಿ ಅರೇಬಿಯಾ ಹಿಂಪಡೆದಿದೆ.
ಕೊರೊನಾ ಪ್ರಸರಣವನ್ನು ತಡೆಯುವ ಉದ್ದೇಶದಿಂದ ಜೂ. 20ರಿಂದ ಜಾರಿಗೆ ಬರುವಂತೆ ನಿಷೇಧ ಹೇರಲಾಗಿತ್ತು. ಈಗ, ಕೊರೊನಾ ತಡೆಗೆ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ನಿರ್ಬಂಧವನ್ನು ಹಿಂಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು