ಈ ನಾಲ್ಕು ದೇಶಗಳ ಮಹಿಳೆಯರಿಗೆ ವಿವಾಹ ನಿಷೇಧ

ಸೌದಿ ಅರೇಬಿಯಾ ಪುರುಷರಿಗೆ ಸರ್ಕಾರ ಆದೇಶ

Team Udayavani, Mar 21, 2021, 12:09 AM IST

ಈ ನಾಲ್ಕು ದೇಶಗಳ ಮಹಿಳೆಯರಿಗೆ ವಿವಾಹ ನಿಷೇಧ

ಸಾಂದರ್ಭಿಕ ಚಿತ್ರ

ರಿಯಾದ್‌: “ಪಾಕಿಸ್ತಾನ ಸೇರಿದಂತೆ ನಾಲ್ಕು ದೇಶಗಳ ಮಹಿಳೆಯರನ್ನು ಮದುವೆಯಾಗುವುದೇ ಬೇಡ’ ಹೀಗೆಂದು ಪುರುಷರಿಗೆ ಫ‌ರ್ಮಾನು ಹೊರಡಿಸಲಾಗಿದೆ. ಅಂದ ಹಾಗೆ ಇಂಥ ಆದೇಶ ಜಾರಿಯಾಗಿರುವುದು ಸೌದಿ ಅರೇಬಿಯಾದಲ್ಲಿ.  ವಿದೇಶಿ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಮದುವೆಯಾಗುವುದನ್ನು ತಪ್ಪಿಸಲು ಇಂಥ ಕ್ರಮ ಕೈಗೊಳ್ಳಲಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ, ಛಾಡ್‌ ಮತ್ತು ಮ್ಯಾನ್ಮಾರ್‌ನ ಮಹಿಳೆಯರಿಗೆ ಈ ಆದೇಶ ಅನ್ವಯವಾಗಲಿದೆ. ಈ ನಾಲ್ಕು ದೇಶಗಳ ಸುಮಾರು 5 ಲಕ್ಷ ಮಹಿಳೆಯರು ಸೌದಿಯಲ್ಲಿ ಇದ್ದಾರಂತೆ.

ಬಂದಿವೆ ಕಠಿಣ ನಿಯಮ: ಒಂದು ವೇಳೆ, ಪುರುಷರು ವಿದೇಶಿ ಮಹಿಳೆಯರನ್ನು ಮದುವೆಯಾಗುವುದಿದ್ದರೆ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಮೊದಲನೇಯದಾಗಿ ವಿದೇಶದ ಮಹಿಳೆಯನ್ನು ಮದುವೆಯಾಗುವುದರ ಬಗ್ಗೆ ಅರ್ಜಿ ಬರೆದು ಸರ್ಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ. ಅರ್ಜಿಯ ಜತೆಯಲ್ಲಿ ಸರ್ಕಾರದ ವತಿಯಿಂದ ನೀಡುವ ಕುಟುಂಬದ ಗುರುತಿನ ಚೀಟಿಯ ಪ್ರತಿ ಮತ್ತು ಇತರ ದಾಖಲೆ, ಅರ್ಜಿಗೆ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥ ಸಹಿ ಬೇಕಾಗುತ್ತದೆ ಎಂದು ಮಕ್ಕಾ ಪೊಲೀಸ್‌ ಮಹಾನಿರ್ದೇಶಕ ಅಸಫ್ ಅಲಿ- ಖುರೇಷಿ ಹೇಳಿದ್ದಾರೆ. ಜತೆಗೆ ವಯೋಮಿತಿ 25 ವರ್ಷಕ್ಕಿಂತ ಮೇಲ್ಪಟ್ಟು ಇರಬೇಕು.

6 ತಿಂಗಳು ಇಲ್ಲ: ವಿವಾಹ ವಿಚ್ಛೇದನ ಪಡೆದುಕೊಂಡವರಿಗೆ ಆರು ತಿಂಗಳ ವರೆಗೆ ಮದುವೆಗೆ ಅವಕಾಶ ಇಲ್ಲ. ಈ ಹಿಂದೆಯೇ ಮದುವೆಯಾಗಿದ್ದ ವ್ಯಕ್ತಿಯ ಪತ್ನಿಯ ಜತೆಗೆ ದಾಂಪತ್ಯ ನಡೆಸಲು ವೈದ್ಯಕೀಯವಾಗಿ ಅರ್ಹಳಾಗಿಲ್ಲ, ವಿಶೇಷವಾಗಿ ಆಕೆ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದಾಳೆ ಅಥವಾ ಇನ್ನಿತರ ಸಮಸ್ಯೆ ಬಗ್ಗೆ ಆಸ್ಪತ್ರೆಯಿಂದ ವೈದ್ಯಕೀಯ ಪ್ರಮಾಣ ಪತ್ರ ಹಾಜರುಪಡಿಸಬೇಕಾಗುತ್ತದೆ.

ಟಾಪ್ ನ್ಯೂಸ್

ಏರ್‌ ಇಂಡಿಯಾ ಇಂದು ಟಾಟಾ ವಶಕ್ಕೆ?

ಏರ್‌ ಇಂಡಿಯಾ ಇಂದು ಟಾಟಾ ವಶಕ್ಕೆ?

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

astrology today

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

3,026 ಗ್ರಾ.ಪಂ.ನಲ್ಲಿ “ಗ್ರಾಮ ಒನ್‌’ ಯೋಜನೆ

3,026 ಗ್ರಾ.ಪಂ.ನಲ್ಲಿ “ಗ್ರಾಮ ಒನ್‌’ ಯೋಜನೆ

ಎಲೆಮರೆಯ ಕಾಯಿಯಂತಿದ್ದ ಸಾಧಕರಿಗೆ ಸಿಕ್ಕಿತು ಫ‌ಲ!

ಎಲೆಮರೆಯ ಕಾಯಿಯಂತಿದ್ದ ಸಾಧಕರಿಗೆ ಸಿಕ್ಕಿತು ಫ‌ಲ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಜ್ಜ ಸಿಗರೇಟ್‌ ಸೇದಿದರೆ ಮೊಮ್ಮಗಳಿಗೆ ಕೊಬ್ಬು!

ಅಜ್ಜ ಸಿಗರೇಟ್‌ ಸೇದಿದರೆ ಮೊಮ್ಮಗಳಿಗೆ ಕೊಬ್ಬು!

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಬಂಧನ; ಕ್ರಿಪ್ರ ಕ್ರಾಂತಿಯಲ್ಲಿ ದೇಶ ಮಿಲಿಟರಿ ವಶಕ್ಕೆ

ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಬಂಧನ; ಕ್ರಿಪ್ರ ಕ್ರಾಂತಿಯಲ್ಲಿ ದೇಶ ಮಿಲಿಟರಿ ವಶಕ್ಕೆ

ನೋವು, ಇಂದು ನಲಿವು: “ಬಾಲನೆರೆ’ ಮಹಿಳೆಯ ಕಹಾನಿ!

ಅಂದು ನೋವು, ಇಂದು ನಲಿವು: “ಬಾಲನೆರೆ’ ಮಹಿಳೆಯ ಕಹಾನಿ!

ಉಕ್ರೇನ್‌ ಸುತ್ತ “ನ್ಯಾಟೋ’ ಕವಚ

ಉಕ್ರೇನ್‌ ಸುತ್ತ “ನ್ಯಾಟೋ’ ಕವಚ

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಏರ್‌ ಇಂಡಿಯಾ ಇಂದು ಟಾಟಾ ವಶಕ್ಕೆ?

ಏರ್‌ ಇಂಡಿಯಾ ಇಂದು ಟಾಟಾ ವಶಕ್ಕೆ?

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

astrology today

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.