ಶತಕೋಟ್ಯಧಿಪತಿ ಸ್ವತ್ತು ಹರಾಜು!


Team Udayavani, Sep 17, 2018, 10:22 AM IST

al-sama.jpg

ರಿಯಾದ್‌: 2007ರಲ್ಲಿ ಫೋಬ್ಸ್ನ ವಿಶ್ವದ 100 ಶ್ರೀಮಂತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದ ಸೌದಿ ಅರೇಬಿಯಾದ ಉದ್ಯಮಿ ಸಾದ್‌ ಗ್ರೂಪ್‌ನ ಮಾಲಕ ಮಾನ್‌ ಅಲ್‌ ಸನೆಯಾ ಸ್ವತ್ತುಗಳ ಹರಾಜಿಗೆ ಸರಕಾರ ನಿರ್ಧರಿಸಿದೆ.
2009ರಿಂದಲೂ ಸಾಲಗಾರರಿಗೆ ಸಾಲ ಮರುಪಾವತಿ ಮಾಡದ್ದಕ್ಕೆ  ಕಳೆದ ವರ್ಷ ಮಾನ್‌ರನ್ನು ಬಂಧಿಸಲಾಗಿತ್ತು. 5 ತಿಂಗಳಲ್ಲಿ ಮಾನ್‌ರ ಸ್ವತ್ತು ಹರಾಜು ಹಾಕಲಾಗುತ್ತದೆ. ಅಕ್ಟೋಬರ್‌ನಲ್ಲಿ  ವಾಣಿಜ್ಯ ಭೂಮಿ, ಒಂದು ಫಾರಂ ಹಾಗೂ ವಸತಿ ಸಂಕೀರ್ಣ ಮಾರಾಟ ಮಾಡಲಾಗುತ್ತದೆ.
ಇದಕ್ಕೆ 3,500 ಕೋಟಿ ರೂ.ವರೆಗೆ ಮೌಲ್ಯ ನಿಗದಿಸಲಾಗಿದೆ. ಮಾನ್‌ ಒಟ್ಟು ಪಾವತಿ ಮಾಡಬೇಕಿರುವ ಸಾಲದ ಮೊತ್ತವು 75 ಸಾವಿರ ಕೋಟಿ ರೂ. ಎನ್ನಲಾಗಿದೆ. ಈ ಹಿಂದೆ 900 ವಾಹನಗಳನ್ನೂ ಮಾರಾಟ ಮಾಡಿ, ಕಂಪೆನಿಯ ಉದ್ಯೋಗಿಗಳಿಗೆ ವೇತನ ನೀಡಲಾಗಿತ್ತು.

ಟಾಪ್ ನ್ಯೂಸ್

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.