ಯೆಮೆನ್‌ ಮೇಲೆ ಸೌದಿ ವಾಯುದಾಳಿ


Team Udayavani, May 17, 2019, 6:00 AM IST

34

ರಿಯಾದ್‌: ಕೆಲವೇ ದಿನಗಳ ಹಿಂದೆ ಸೌದಿ ಅರೇಬಿಯಾ ತೈಲ ಪೂರೈಕೆ ಮಾಡುವ ಪೈಪ್‌ಲೈನ್‌ಗಳ ಮೇಲೆ ದಾಳಿ ಮಾಡಿದ್ದಕ್ಕೆ ಪ್ರತೀಕಾರವಾಗಿ ಯೆಮೆನ್‌ ಹೌತಿ ಬಂಡುಕೋರರ ನೆಲೆಗಳ ಮೇಲೆ ಸೌದಿ ಅರೇಬಿಯಾ ದಾಳಿ ನಡೆಸಿದೆ. ಯೆಮೆನ್‌ ರಾಜಧಾನಿ ಸನಾದ ನಾಗರಿಕ ವಸತಿ ಪ್ರದೇಶದಲ್ಲೇ ವೈಮಾನಿಕ ದಾಳಿ ಮಾಡಲಾಗಿದೆ. ಹೀಗಾಗಿ ಒಬ್ಬ ಮಹಿಳೆ ಮತ್ತು ಮಗು ಸೇರಿ ಆರು ಜನರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಯಿದೆ. 50 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಒಟ್ಟು 19 ಕಡೆ ಬಂಡುಕೋರರ ನೆಲೆಯ ಮೇಲೆ ಕ್ಷಿಪಣಿ ದಾಳಿ ನಡೆದಿದೆ.

ಮಂಗಳವಾರ ಸೌದಿ ಅರೇಬಿಯಾದ ಅರಾಮ್‌ಕೋ ಕಂಪನಿಗೆ ಸೇರಿದ ಪೈಪ್‌ಲೈನ್‌ಗಳ ಮೇಲೆ ಡ್ರೋನ್‌ ಬಳಸಿ ದಾಳಿ ಮಾಡಲಾಗಿತ್ತು. ಇರಾನ್‌ ಬೆಂಬಲದ ಮೇರೆಗೆ ಯೆಮೆನ್‌ ಬಂಡುಕೋರರು ಈ ಕೃತ ಮಾಡಿದ್ದಾರೆ ಎಂದು ಹೇಳಲಾಗಿದೆ. ದಾಳಿಯಿಂದ ಪ್ರಮುಖ ಸ್ಥಳಗಳಿಗೆ ತೈಲ ಸರಬ ರಾಜು 2 ದಿನ ಸ್ಥಗಿತಗೊಂಡಿತ್ತು. ಈ ಪೈಪ್‌ಲೈನ್‌ಗಳು ಬಂದರುಗಳಿಗೆ ತೈಲವನ್ನು ಪೂರೈಸುತ್ತಿದ್ದು, ಇಲ್ಲಿಂದ ವಿಶ್ವದ ವಿವಿಧ ಭಾಗಗಳಿಗೆ ಸಾಗಣೆಯಾಗುತ್ತವೆ. ತೈಲ ವಹಿವಾಟಿಗೆ ಈಗಾಗಲೇ ಇರಾನ್‌ ಮೇಲೆ ಅಮೆರಿಕ ನಿಷೇಧ ಹೇರಿದ್ದರಿಂದಾಗಿ ಈ ಭಾಗದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಟಾಪ್ ನ್ಯೂಸ್

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.