ಸೌದಿ ನಿರುದ್ಯೋಗ ಏರಿಕೆ
Team Udayavani, Jul 6, 2018, 2:11 PM IST
ದುಬೈ: ಸೌದಿ ಅರೇಬಿಯಾ ನಾಗರಿಕರಲ್ಲಿನ ನಿರುದ್ಯೋಗ ಪ್ರಮಾಣ ದಾಖಲೆ ಏರಿಕೆ ಕಂಡಿದ್ದು, ಪ್ರಸಕ್ತ ವರ್ಷದ ಮೊದಲ ತ್ತೈಮಾಸಿಕದಲ್ಲಿ ಶೇ.12.9ಕ್ಕೇರಿಕೆಯಾಗಿದೆ. ಹೊಸ ತೆರಿಗೆ ನೀತಿ ಹಾಗೂ ದೇಶೀಯವಾಗಿ ಇಂಧನ ದರ ಹೆಚ್ಚಳದಿಂದಾಗಿ ಖಾಸಗಿ ಸಂಸ್ಥೆಗಳಿಗೆ ಹೊರೆಯಾಗಿದ್ದೇ ಇದಕ್ಕೆ ಕಾರಣ.
ಸೌದಿ ಸರ್ಕಾರವು ತೈಲ ರಫ್ತಿನ ಮೇಲೆ ಅವಲಂಬನೆಯನ್ನು ಕಡಿಮೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಹೊಸ ಹೊಸ ಸುಧಾರಣಾ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ ಈ ಸಂಕಷ್ಟ ಎದುರಾಗಿದೆ. 2018ರ ಆರಂಭದಲ್ಲೇ ಸರ್ಕಾರ ಜಾರಿಗೆ ತಂದ ಶೇ.5 ಮೌಲ್ಯವರ್ಧಿತ ತೆರಿಗೆಯು ಖಾಸಗಿ ವಲಯವನ್ನು ಕುಸಿಯುವಂತೆ ಮಾಡಿದೆ. ಪರಿಣಾಮ 1999ರ ಬಳಿಕ ಇದೇ ಮೊದಲ ಬಾರಿಗೆ ನಿರುದ್ಯೋಗ ಪ್ರಮಾಣ ಗಣನೀಯ ಏರಿಕೆ ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ