ವಾಹನ ಸಾಹಸದತ್ತ ಸೌದಿ ಸ್ತ್ರೀ 


Team Udayavani, Aug 29, 2018, 4:37 PM IST

anchor1.png

ರಿಯಾದ್‌ (ಸೌದಿ ಅರೇಬಿಯಾ): ಮಹಿಳಾ ಸಬಲೀಕರಣದ ಮಹತ್ವದ ಹೆಜ್ಜೆ ಎಂದೇ ವಿಶ್ಲೇಷಿಸಲಾಗುತ್ತಿರುವ, ಮಹಿಳೆಯರಿಗೆ ವಾಹನ ಚಾಲನೆ ಪರವಾನಗಿಯು ಇದೀಗ ಸೌದಿ ಅರೇಬಿಯಾದ ಮಹಿಳೆಯರು ವಾಹನ ಸಾಹಸ ಪ್ರವೃತ್ತಿಯ ಕಡೆಗೂ ಒಲವು ತೋರುವಂತೆ ಮಾಡಿದೆ. ಮಹಿಳೆಯರು ರೇಸಿಂಗ್‌ ಟ್ರ್ಯಾಕ್‌ಗಳಲ್ಲಿಯೂ ಕಾರು, ಬೈಕ್‌ಗಳನ್ನು ಓಡಿಸಲು ಮುಂದಾ ಗುತ್ತಿದ್ದಾರೆ. ಹುಡುಗರ ಮುಂದೆ ನಾವೇನು ಕಡಿಮೆ ಎನ್ನುವಂತೆ ಅತಿವೇಗದಲ್ಲಿ ಓಡಿಸುವ ಕ್ರೇಜ್‌ ಬೆಳೆಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಮರುಭೂಮಿ ನಾಡಿನ ಸಣ್ಣ ಸಣ್ಣ ರೇಸ್‌ ಟ್ರ್ಯಾಕ್‌ಗಳಲ್ಲಿ ಮಹಿಳೆಯರೂ ಕಾಣಿಸಿ ಕೊಳ್ಳುತ್ತಿದ್ದಾರೆ.

ಇಷ್ಟು ದಿನ ಮಹಿಳೆಯರಿಗೆ ವಾಹನ ಚಾಲನೆಗೆ ನಿಷೇಧವಿದ್ದ ಸೌದಿ ಅರೇಬಿಯಾದಲ್ಲಿ ಅಲ್ಲಿನ ದೊರೆ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಅವರ ಮಹತ್ವದ ನಿರ್ಧಾರದಿಂದ ಕಳೆದ ಜೂನ್‌ 23ರಿಂದಲೇ ಮಹಿಳೆಯರೂ ವಾಹನ ಚಾಲನೆಯ ಪರವಾನಗಿ ಪಡೆದು ಓಡಿಸಲಾ ರಂಭಿಸಿದ್ದಾರೆ.

ಹೆಲ್ಮೆಟ್‌ ಧರಿಸಿಯೇ ವೇಗವಾಗಿ ಕಾರು ಓಡಿಸುವ ಖಯಾಲಿ ಬೆಳೆಸಿಕೊಂಡಿರುವ 30 ವರ್ಷದ ಅಲಿ¾ಮೊನಿ ಈ ಬಗ್ಗೆ ಪ್ರತಿಕ್ರಿಯಿಸುತ್ತಾ, “”ಹೌದು. ನಾನು ವೇಗವನ್ನು ಆರಾಧಿಸುತ್ತೇನೆ. ವೇಗವಾಗಿ ವಾಹನ ಚಾಲನೆ ಮಾಡುವುದನ್ನು ಇಷ್ಟಪಡುತ್ತೇನೆ. 500ಕ್ಕೂ ಹೆಚ್ಚಿನ ಹಾರ್ಸ್‌ಪವರ್‌ನ ಕಾರುಗಳೇ ನನ್ನ ಕನಸಿನ ಕಾರುಗಳು” ಎನ್ನುತ್ತಾರೆ. ರಿಯಾದ್‌ ದಿರಬ್‌ ಮೋಟಾರ್‌ ಪಾರ್ಕ್‌ನಲ್ಲಿ ಅಭ್ಯಾಸ ನಡೆಸುವ ಅಲಿ¾ಮೊನಿ, ಕಾರುಗಳಲ್ಲಿ ಏನೆಲ್ಲಾ ಸಾಹಸ ಚಟುವಟಿಕೆಗಳನ್ನು ಮಾಡಲು ಸಾಧ್ಯವೋ ಅದನ್ನೆಲ್ಲಾ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.