ಚಂದ್ರನಲ್ಲಿ ನೀರಿನ ಗುರುತು ಪತ್ತೆ ಹಚ್ಚಿದ ಚೀನದ ವಿಜ್ಞಾನಿಗಳು !

Team Udayavani, Jun 19, 2022, 7:05 AM IST

ಚಂದ್ರನಲ್ಲಿ ನೀರಿನ ಗುರುತು ಪತ್ತೆ ಹಚ್ಚಿದ ಚೀನದ ವಿಜ್ಞಾನಿಗಳು !

ಬೀಜಿಂಗ್‌: ಚೀನದ ವಿಜ್ಞಾನಿಗಳು ಚಂದ್ರನಲ್ಲಿ ನೀರಿರುವ ಗುರುತನ್ನು ಪತ್ತೆ ಹಚ್ಚಿದ್ದಾರೆ. ಚೀನದ “ಓಶನ್‌ ಆಫ್ ಸ್ಟಾಮ್ಸ್‌’ ಮಿಷನ್‌ನಲ್ಲಿ ಚಂದ್ರನಿಂದ ಭೂಮಿಗೆ ಲಾವಾ ತರಲಾಗಿದೆ. ಅದರಲ್ಲಿ ನೀರಿನ ಅಂಶ ಪತ್ತೆಯಾಗಿರುವುದಾಗಿ ತಿಳಿಸಲಾಗಿದೆ.

ಹೈಡ್ರಾಕ್ಸಿಲ್‌ ರೂಪದಲ್ಲಿ ನೀರಿನ ಅಂಶ ಪತ್ತೆಯಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ನೀರಿನಲ್ಲಿ ಎರಡು ಹೈಡ್ರೋಜನ್‌ ಪರಮಾಣುವಿನೊಂದಿಗೆ ಒಂದು ಆಮ್ಲಜನಕದ ಪರಮಾಣು ಇರುತ್ತದೆ.

ಅದೇ ರೀತಿಯಲ್ಲಿ ಹೈಡ್ರಾಕ್ಸಿಲ್‌ನಲ್ಲಿ ಒಂದು ಹೈಡ್ರೋಜನ್‌ ಪರಮಾಣುವಿನೊಂದಿಗೆ ಒಂದು ಆಮ್ಲಜನಕದ ಪರಮಾಣು ಇರುತ್ತದೆ.

ಈ ಹಿಂದೆ ಅಮೆರಿಕದ ನಾಸಾ ಕೂಡ ಚಂದ್ರನಿಂದ ತಂದ ಲಾವಾದಲ್ಲಿ ಹೈಡ್ರಾಕ್ಸಿಲ್‌ ಪತ್ತೆಯಾಗಿರುವುದಾಗಿ ವರದಿ ಮಾಡಿತ್ತು.

ಟಾಪ್ ನ್ಯೂಸ್

1-asdwewqeqw

ನನ್ನ ಹೇಳಿಕೆ ಹಿಂಪಡೆಯುತ್ತೇನೆ : ಆಕ್ರೋಶದ ಬಳಿಕ ಸಂಸದ ಬದ್ರುದ್ದೀನ್ ಅಜ್ಮಲ್

TDY-17

21 ವರ್ಷಕ್ಕೆ ಇಹಲೋಕ ತ್ಯಜಿಸಿದ ಖ್ಯಾತ ಟಿಕ್‌ಟಾಕ್‌ ಸ್ಟಾರ್

ಶಾರಿಕ್ ಸಹಚರರ ಮಾಹಿತಿ ಸಂಗ್ರಹಕ್ಕಾಗಿ ಶಿವಮೊಗ್ಗಕ್ಕೆ ಎನ್ಐಎ ತಂಡ‌ ಭೇಟಿ

ಹರಿಪ್ರಿಯಾಗೆ ‘ಎಂದೂ ನಿನ್ನ ನೆರಳಾಗಿ ಕಾಯುವೆ’ ಎಂದ ವಸಿಷ್ಟ ಸಿಂಹ

ಸಿ.ಟಿ ರವಿ ನಿವಾಸದೆದುರು ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ

ʼವರಾಹ ರೂಪಂʼ ವಿವಾದ: ಕೊನೆಗೂ ಕಾನೂನು ಸಮರದಲ್ಲಿ ಗೆಲುವು ಸಾಧಿಸಿದ ʼಕಾಂತಾರʼ

ಬಿಗ್‌ ಬಾಸ್‌: ಸಲ್ಮಾನ್‌ ಖಾನ್‌ ಗಿಂತ ಜಾಸ್ತಿ ಹಣ ನನಗೆ ಕೊಟ್ಟರೆ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗುತ್ತೇನೆ: ಅಶ್ನೀರ್​ ಗ್ರೋವರ್

ಬಿಗ್‌ ಬಾಸ್‌: ಸಲ್ಮಾನ್‌ ಖಾನ್‌ ಗಿಂತ ಜಾಸ್ತಿ ಹಣ ಕೊಟ್ಟರೆ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗುತ್ತೇನೆ: ಅಶ್ನೀರ್​ ಗ್ರೋವರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-17

21 ವರ್ಷಕ್ಕೆ ಇಹಲೋಕ ತ್ಯಜಿಸಿದ ಖ್ಯಾತ ಟಿಕ್‌ಟಾಕ್‌ ಸ್ಟಾರ್

thumb-1

‌ಗೂಗಲ್‌ ಸಿಇಓ ಸುಂದರ್‌ ಪಿಚೈ ಅವರಿಗೆ ಪದ್ಮಭೂಷಣ ಪ್ರಶಸ್ತಿ ಹಸ್ತಾಂತರ

ಮಸ್ಕ್ ಮೆದುಳಿಗೆ ಚಿಪ್‌ ಅಳವಡಿಕೆ? ಮುಂದಿನ ಆರು ತಿಂಗಳಲ್ಲಿ ಪ್ರಯೋಗ ಪೂರ್ಣ ಸಾಧ್ಯತೆ

ಭಾರತಕ್ಕೆ ಪ್ರಜಾಪ್ರಭುತ್ವ ಕುರಿತ ಪಾಠದ ಅಗತ್ಯವಿಲ್ಲ

ಜನಾಂಗೀಯ ನಿಂದನೆ ವಿರುದ್ಧ ಕಠಿಣ ಕ್ರಮ: ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌

MUST WATCH

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

udayavani youtube

ಬಂಡೂರು ಕುರಿ ತಳಿ ಖರೀದಿಸುವ ಮುನ್ನ ಈ ವಿಷಯಗಳ ಬಗ್ಗೆ ನಿಮಗೆ ತಿಳಿದಿರಲಿ

udayavani youtube

ಆರೋಗ್ಯಕ್ಕೂ ರುಚಿಕ್ಕೂ ಉತ್ತಮ ಸಿದ್ದು ಹಲಸು

udayavani youtube

Oxygen Cylinder ಇಲ್ಲದಿದ್ದರೂ ಉಪಯೋಗಕ್ಕೆ ಬರುತ್ತದೆ ಈ machine ! | Girija Surgicals

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

ಹೊಸ ಸೇರ್ಪಡೆ

1-asdwewqeqw

ನನ್ನ ಹೇಳಿಕೆ ಹಿಂಪಡೆಯುತ್ತೇನೆ : ಆಕ್ರೋಶದ ಬಳಿಕ ಸಂಸದ ಬದ್ರುದ್ದೀನ್ ಅಜ್ಮಲ್

TDY-17

21 ವರ್ಷಕ್ಕೆ ಇಹಲೋಕ ತ್ಯಜಿಸಿದ ಖ್ಯಾತ ಟಿಕ್‌ಟಾಕ್‌ ಸ್ಟಾರ್

ಶಾರಿಕ್ ಸಹಚರರ ಮಾಹಿತಿ ಸಂಗ್ರಹಕ್ಕಾಗಿ ಶಿವಮೊಗ್ಗಕ್ಕೆ ಎನ್ಐಎ ತಂಡ‌ ಭೇಟಿ

ಶಾರಿಕ್ ಸಹಚರರ ಮಾಹಿತಿ ಸಂಗ್ರಹಕ್ಕಾಗಿ ಶಿವಮೊಗ್ಗಕ್ಕೆ ಎನ್ಐಎ ತಂಡ‌ ಭೇಟಿ

ಹರಿಪ್ರಿಯಾಗೆ ‘ಎಂದೂ ನಿನ್ನ ನೆರಳಾಗಿ ಕಾಯುವೆ’ ಎಂದ ವಸಿಷ್ಟ ಸಿಂಹ

ಹರಿಪ್ರಿಯಾಗೆ ‘ಎಂದೂ ನಿನ್ನ ನೆರಳಾಗಿ ಕಾಯುವೆ’ ಎಂದ ವಸಿಷ್ಟ ಸಿಂಹ

ಸಿ.ಟಿ ರವಿ ನಿವಾಸದೆದುರು ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ

ಸಿ.ಟಿ ರವಿ ನಿವಾಸದೆದುರು ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.