ಆಸ್ಟ್ರೇಲಿಯಾಗೆ ಮತ್ತೆ ಸ್ಕಾಟ್‌ ಮಾರಿಸನ್‌ ಪ್ರಧಾನಮಂತ್ರಿ


Team Udayavani, May 19, 2019, 6:00 AM IST

a-2

ಮೆಲ್ಬರ್ನ್: ಆಸ್ಟ್ರೇಲಿಯಾದಲ್ಲಿ ನಡೆದ ಸಾರ್ವತ್ರಿಕ ಚುನಾವಣೆ ಯಲ್ಲಿ ನಿರೀಕ್ಷೆಯನ್ನೂ ಮೀರಿ ಹಾಲಿ ಪ್ರಧಾನಿ ಸ್ಕಾಟ್‌ ಮಾರಿಸನ್‌ ಗೆಲುವು ಸಾಧಿಸಿದ್ದು, ಮತ್ತೂಮ್ಮೆ ಅಧಿಕಾರಕ್ಕೇರಿದ್ದಾರೆ. ವಿಪಕ್ಷ ಲೇಬರ್‌ ಪಾರ್ಟಿಯ ಮುಖ್ಯಸ್ಥ ಬಿಲ್‌ ಶಾರ್ಟನ್‌ ಸೋಲಿನ ಹೊಣೆ ಹೊತ್ತು, ಹುದ್ದೆಗೆ ರಾಜೀ ನಾಮೆ ನೀಡಿದ್ದಾರೆ. ಇದು ಅತ್ಯಂತ ಅಚ್ಚರಿಯ ನಿರ್ಧಾರ ಎಂದು ಸ್ಕಾಟ್‌ ಮಾರಿಸನ್‌ ಹೇಳಿಕೆ ನೀಡಿದ್ದಾರೆ. ಅಲ್ಲದೆ, ರಾಜಕೀಯ ವಿಶ್ಲೇಷಕರೂ ಕೂಡ ಸ್ಕಾಟ್‌ ಮಾರಿಸನ್‌ ಮತ್ತೂಮ್ಮೆ ಗೆಲುವು ಸಾಧಿಸುವುದು ಅನುಮಾನ ಎಂದೇ ಊಹಿಸಿದ್ದರು. ಶನಿವಾರ ಸಂಜೆ ಶೇ.70 ಮತ ಎಣಿಕೆ ನಡೆ ದಿದ್ದು, ಬಹುಮತಕ್ಕೆ ಅಗತ್ಯ ಸ್ಥಾನಗಳಲ್ಲಿ ಮಾರಿಸನ್‌ ಲಿಬರಲ್‌ ಮೈತ್ರಿಕೂಟ ಮುಂಚೂಣಿಯಲ್ಲಿರುವುದು ಕಂಡುಬಂದಿದೆ.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.