ಜಪಾನ್‌ ಕೋವಿಡ್‌ 2ನೇ ತರಂಗ: ಯುವಕರು ಕಾರಣ?

ಸಾಯುವವರಲ್ಲಿ 60 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಪ್ರಮಾಣ ಶೇ. 50 ಎಂದು ವಿಶ್ವ ಸಂಸ್ಥೆ ಹೇಳಿದೆ.

Team Udayavani, Aug 22, 2020, 10:39 AM IST

ಜಪಾನ್‌ ಕೋವಿಡ್‌ 2ನೇ ತರಂಗ: ಯುವಕರು ಕಾರಣ?

ಟೋಕಿಯೊ : ಕೋವಿಡ್‌ನ‌ ಎರಡನೇ ತರಂಗವು ಜಪಾನ್‌ನ ಟೋಕಿಯೊ ನಗರದಲ್ಲಿ ಸಂಭವಿಸಿದೆ. ಇಲ್ಲಿಯೂ ಸಹ, ಹೊಸ ಪ್ರಕರಣಗಳು ಹೆಚ್ಚಾಗಲು ಯುವಕರು ಕಾರಣವೆಂದು ಪರಿಗಣಿಸಲಾಗುತ್ತಿದೆ.

ಏಕೆಂದರೆ ಯುವಕರು ಲೇಟ್‌ ನೂಟ್‌ ಪಾರ್ಟಿ ಮತ್ತು ಬಾರ್‌ಗಳಿಗೆ ಹೋಗುತ್ತಿದ್ದಾರೆ. ಜಪಾನ್‌ನಲ್ಲಿ 20 ಮತ್ತು 29 ವರ್ಷ ವಯಸ್ಸಿನವರಲ್ಲಿ ಹೆಚ್ಚಿನ ಪ್ರಮಾಣದ ಸೋಂಕನ್ನು ಹೊಂದಿದೆ.

ಇದೇ ರೀತಿಯ ಕೆಲವು ಉದಾಹರಣೆಗಳು ಆಸ್ಟ್ರೇಲಿಯಾದಲ್ಲಿಯೂ ಕಂಡುಬರುತ್ತವೆ. ಸ್ಪೇನ್‌,  ಬಾರ್ಸಿಲೋನಾ, ಉತ್ತರ ಫ್ರಾನ್ಸ್‌ ಮತ್ತು ಜರ್ಮನಿಯಲ್ಲಿ ಕೋವಿಡ್‌ ಪ್ರಕರಣಗಳ ಹೆಚ್ಚಳ  ಕಂಡುಬಂದಿದೆ. ಈ ಕಾರಣದಿಂದಾಗಿ, ಸ್ಪೇನ್‌ ಮತ್ತು ಜರ್ಮನಿ ಸಹ ರಾತ್ರಿ ಲಾಕ್‌ ಡೌನ್‌ ವಿಧಿಸಿವೆ. 15 ಮತ್ತು 44 ವರ್ಷ ವಯಸ್ಸಿನವರಲ್ಲಿ ಫ್ರಾನ್ಸ್‌ ಅತಿ ಹೆಚ್ಚು ವೈರಸ್‌ ಪ್ರಕರಣಗಳನ್ನು ಹೊಂದಿದೆ.

ಭಾರತದಲ್ಲಿ ಯುವಕರಿಗೆ ಕೋವಿಡ್‌ ಅಪಾಯ ಈಗಾಗಲೇ ಹೆಚ್ಚಾಗಿದೆ. ವರದಿಯ ಪ್ರಕಾರ ಭಾರತದಲ್ಲಿ ಕೋವಿಡ್‌ ನಿಂದ ಸಾಯುವವರಲ್ಲಿ 60 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಪ್ರಮಾಣ ಶೇ. 50 ಎಂದು ವಿಶ್ವ ಸಂಸ್ಥೆ ಹೇಳಿದೆ. ಯುವಕರೂ ಸಹ ಸೋಂಕಿಗೆ ಒಳಗಾಗಬಹುದು.

ಆದ್ದರಿಂದ ಅಗತ್ಯ ಕ್ರಮಗಳು ಮತ್ತು ನಿಯಮಗಳನ್ನು ಪಾಲಿಸಬೇಕು. ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದಿದೆ.

ಫಿಲಿಪೈನ್ಸ್‌ಗೆ ರಷ್ಯಾದ ಲಸಿಕೆ

ಮಾಸ್ಕೋ: 2021ರೊಳಗೆ ಫಿಲಿಪೈನ್ಸ್‌ ಆಹಾರ ಮತ್ತು ಔಷಧಾಡಳಿತವು ರಷ್ಯಾದ ಲಸಿಕೆಗೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ. ಈ ಲಸಿಕೆಯನ್ನು ಗಮಲೇಯಾ ರಿಸರ್ಚ್‌ ಇನ್ಸ್ಟಿಟ್ಯೂಟ್‌ ಅಭಿವೃದ್ಧಿಪಡಿಸಿದೆ.ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುತ್ರಿಗೆ ಮೊದಲ ಲಸಿಕೆ ನೀಡಲಾಗಿತ್ತು.

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.