ಟರ್ಕಿಯಲ್ಲಿ 5.7 ತೀವ್ರತೆಯ ಭೂಕಂಪ: 9 ಮಂದಿ ಸಾವು
Team Udayavani, Feb 23, 2020, 9:10 PM IST
ಅಂಕಾರಾ: ಪಶ್ಚಿಮ ಇರಾನ್ನಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಭೂಕಂಪದಲ್ಲಿ 9 ಮಂದಿ ಸಾವಿಗೀಡಾಗಿದ್ದಾರೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.7ರಷ್ಟಿತ್ತು. ಇರಾನ್ನ ಖೋಯ್ ಮತ್ತು ಟರ್ಕಿಯ ವ್ಯಾನ್ ಪ್ರಾಂತ್ಯದಲ್ಲಿ ಈ ಸಾವುನೋವು ಸಂಭವಿಸಿದೆ. ಮೃತರಲ್ಲಿ ಮೂವರು ಮಕ್ಕಳೂ ಸೇರಿದ್ದು, ಇವರು ಟರ್ಕಿಯ ಬಸ್ಕಾಲೆ ಜಿಲ್ಲೆಯವರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್ನಲ್ಲಿ ಪೋಸ್ಟ್, ಲೈಕ್ ರಿಪ್ಲೈ ಗೆ ಅವಕಾಶ
Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್ ಮೇಲೆ ಹಲವು ರಾಷ್ಟ್ರಗಳ ಒತ್ತಡ