ಪಂಜ್ ಶೀರ್ ತಾಲಿಬಾನ್ ಗೆ : ಮನ ಬಂದಂತೆ ಗುಂಡು ಹಾರಿಸಿ ಸಂಭ್ರಮ : ಹಲವರು ಗಂಭೀರ ಗಾಯ.!

Team Udayavani, Sep 4, 2021, 11:08 AM IST

Several, including children, killed in Taliban’s celebratory gunfire in Kabul: Reports

ಪ್ರಾತಿನಿಧಿಕ ಚಿತ್ರ

ಕಾಬೂಲ್ : ಪಂಜ್ ಶಿರ್ ನನ್ನು ನಿನ್ನೆ(ಶುಕ್ರವಾರ, ಸಪ್ಟೆಂಬರ್ 3) ವಶಪಡಿಸಿಕೊಂಡ ಬೆನ್ನಿಗೆ ತಾಲಿಬಾನ್ ಉಗ್ರ ಪಡೆ ಮನ ಬಂದಂತೆ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಾಚರಣೆ ಮಾಡಿದ ಕಾರಣದಿಂದಾಗಿ ಮಕ್ಕಳನ್ನೊಳಗೊಂಡು ಹಲವಾರು ಮಂದಿ ತೀವ್ರ ಗಾಯಗೊಂಡಿದ್ದಾರೆಂದು ಅಲ್ಲಿನ ಸ್ಥಳಿಯ ಸುದ್ದಿ ಸಂಸ್ಥೆ ಅಸ್ವಾಕ ವರದಿ ಮಾಡಿದೆ.

ಪಂಜ್ ಶಿರ್ ಕಣಿವೆಯನ್ನ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವುದರೊಂದಿಗೆ ಫ್ಘಾನಿಸ್ತಾನದ ನ್ಯಾಷನಲ್ ರೆಸಿಸ್ಟೆನ್ಸ್ ಫ್ರಂಟ್ (ಎಸ್ ಆರ್ ಎಫ್ ಎ) ಸೋಲಿಸಿದೆ ಎಂದು ತಾಲಿಬಾನ್ ಹೇಳಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯ ನೆಪದಲ್ಲಿ  ಕಾಬೂಲ್ ನ ಸುತ್ತ ಮುತ್ತ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ  ತಾಲಿಬಾನ್ ಹರ್ಷ ವ್ಯಕ್ತ ಪಡಿಸಿಕೊಂಡ ಪರಿಣಾಮ ನೂರಾರು ಮಂದಿ ಗುಂಡೇಟಿನಿಂದ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ :   ಕೋವಿಡ್ 19 : ಕಳೆದೊಂದು ದಿನದಲ್ಲಿ 42 ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲು | 330 ಮಂದಿ ಬಲಿ

ಪಂಜ್ ಶಿರ್ ನನ್ನು ವಶಪಡಿಸಿಕೊಂಡಿದ್ದನ್ನು ಸ್ಪಷ್ಟಪಡಿಸಿದ ತಾಲಿಬಾನ್ ಉಗ್ರ ಪಡೆಯ ಕಮಾಂಡರ್ ವೊಬ್ಬ, ಸರ್ವಶಕ್ತನಾದ ಅಲ್ಲಾಹನ ಕೃಪೆಯಿಂದ ಅಫ್ಗಾನಿಸ್ತಾನ ನಮ್ಮ ಪಾಲಾಗಿದೆ. ನಮ್ಮ ಆಡಳಿತಕ್ಕೆ ಅಡೆತಡೆಗಳಂತಿದ್ದ ಎಲ್ಲಾ ನಮ್ಮ ವಿರೋಧಿ ಸೈನ್ಯವನ್ನು ತಾಲಿಬಾನ್ ಸೋಲಿಸಿದೆ. ಈಗ ಸಂಪೂರ್ಣ ಅಫ್ಗಾನಿಸ್ತಾನ ತಾಲಿಬಾನ್ ನಿಯಂತ್ರಣದಲ್ಲಿದೆ ಎಂದು ಹೇಳಿಕೊಂಡಿರುವುದನ್ನು ಅಂತರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಇನ್ನು, ಅಫ್ಗಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ರಚನೆಗೂ ಮುನ್ನವೇ ತಾಲಿಬಾನ್ ಉಗ್ರ ಸಂಘಟನೆಯೆ ನಿದ್ದೆ ಗೆಡಿಸಿದ ಪಂಜ್ ಶೀರ್ ಕಣಿವೆಯನ್ನು ಉಗ್ರ ಪಡೆ ತನ್ನ ವಶಕ್ಕೆ ಪಡೆದುಕೊಂಡಿರುವು. ತಾಲಿಬಾನ್ ಭಯೋತ್ಪಾದಕರಿಗೆ ಆನೆ ಬಲ ಬಂದಂತಾಗಿದೆ. ಆದರೇ, ಈವರೆಗೆ ಪಂಜ್ ಶೀರ್ ನ ಮುಖಂಡರು ಸೋಲನ್ನು ಒಪ್ಪಿಕೊಂಡಿಲ್ಲ ಎಂಬುದಾಗಿ ವರದಿಯಾಗಿದೆ.

ಇದನ್ನೂ ಓದಿ : ಉತ್ತರಪ್ರದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ, ಪಂಜಾಬ್ ನಲ್ಲಿ ಆಪ್ ಅಧಿಕಾರಕ್ಕೆ: ಸಮೀಕ್ಷೆ   

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.