ಇಥಿಯೋಪಿಯಾ ಪ್ರಧಾನಿ ಕಾರ್ಯಕ್ರಮದಲ್ಲಿ ಸ್ಫೋಟ; ಹಲವರ ಸಾವು

Team Udayavani, Jun 23, 2018, 4:20 PM IST

bomb-blast-generic-700.jpg

ಅಡಿಸ್‌ ಅಬಾಬಾ : ಹತ್ತಾರು ಸಾವಿರ ಜನರು ಜಮಾಯಿಸಿದ್ದ  ಇಥಿಯೋಪಿಯದ ಹೊಸ ಪ್ರಧಾನಿ ಅಬಿಯಿ ಅಹ್ಮದ್‌ ಅವರ ಪ್ರಪ್ರಥಮ ಸಾರ್ವಜನಿಕ ಭಾಷಣ ಕಾರ್ಯಕ್ರಮದಲ್ಲಿ, ಪ್ರಧಾನಿ ಭಾಷಣ ಮುಗಿಯುತ್ತಿದ್ದಂತೆಯೆ ಸರಣಿ ಸ್ಫೋಟಗಳು ಸಂಭವಿಸಿ ಹಲವಾರು ಜನರು ಮೃತಪಟ್ಟರೆಂದು ವರದಿಯಾಗಿದೆ.

ಅಡಿಸ್‌ ಅಬಾಬಾ ದ ಹೃದಯ ಭಾಗದಲ್ಲಿ ನಡೆದ ಸಾರ್ವಜನಿಕ ಭಾಷಣ ಕಾರ್ಯಕ್ರಮದಲ್ಲಿ, ಪ್ರಧಾನಿ ಭಾಷಣ ಮುಗಿಯುತ್ತಿದ್ದಂತೆಯೇ ಸರಣಿ ಸ್ಫೋಟಗಳ ಸಂಭವಿಸಿದಾಗ ಜನರು ದಿಕ್ಕಾಪಾಲಾಗಿ ಓಡತೊಡಗಿದರು. 

ಪ್ರಧಾನಿ ಅಬಿಇ ಅಹ್ಮದ್‌ ಕೂಡ ಪ್ರಾಣ ಭಯದಲ್ಲಿ ಅವಸರವಸರವಾಗಿ ಸ್ಥಳದಿಂದ ನಿರ್ಗಮಿಸಿದರು. ಅವರು ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಪಾರಾಗಿರುವರೆಂದು ವರದಿಯಾಗಿದೆ.

ಈ ಘಟನೆಯಲ್ಲಿ ಮೃತರಾದವರೆಲ್ಲರೂ ಪ್ರೀತಿ ಮತ್ತು ಶಾಂತಿಯ ಹುತಾತ್ಮರು ಎಂದು ಅಬಿಯಿ ಹೇಳಿರುವುದನ್ನು ಉಲ್ಲೇಖೀಸಿ ಸರಕಾರಿ ಒಡೆತನದ ಫ‌ನಾ ಬ್ರಾಡ್‌ಕಾಸ್ಟಿಂಗ್‌ ಕಾರ್ಪೊರೇಟ್‌ ವರದಿ ಮಾಡಿದೆ. 

ಸ್ಫೋಟದಿಂದ ಮೃತಪಟ್ಟವರ ನಿಖರ ಸಂಖೆ ಇನ್ನೂ ಗೊತ್ತಾಗಿಲ್ಲ.  ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಹೊರಬರಬೇಕಾಗಿವೆ. 

ಟಾಪ್ ನ್ಯೂಸ್

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

10

Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.