ಬಾಲಕಿಗೆ ಲೈಂಗಿಕ ಕಿರುಕುಳ: ಭಾರತೀಯ ದೀಪಕ್‌ ದೇಶಪಾಂಡೆಗೆ ಜೀವಾವಧಿ ಶಿಕ್ಷೆ

Team Udayavani, Apr 14, 2019, 6:00 AM IST

ನ್ಯೂಯಾರ್ಕ್‌: ಅಮೆರಿಕದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಕಾರಣಕ್ಕೆ ಭಾರತೀಯ ಮೂಲದ 41 ವರ್ಷ ವಯಸ್ಸಿನ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆಯನ್ನು ಹಾಗೂ ಮಕ್ಕಳ ಅಶ್ಲೀಲ ಚಿತ್ರ ತಯಾರಿಸಿ ಬಿಡುಗಡೆ ಮಾಡಿದ ಅಪರಾಧಕ್ಕೆ 30 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ. ಕ್ಯಾಲಿಫೋರ್ನಿಯಾ ನಿವಾಸಿ ದೀಪಕ್‌ ದೇಶಪಾಂಡೆಯೇ ಶಿಕ್ಷೆಗೊಳಗಾದ ಭಾರತೀಯ.

ಈತ ಈ ಪ್ರಕರಣದಲ್ಲಿ ದೋಷಿ ಎಂದು ಕಳೆದ ಅಕ್ಟೋಬರ್‌ನಲ್ಲಿ ಸಾಬೀತಾಗಿತ್ತು. ಗುರುವಾರ ಯುಎಸ್‌ ಜಿಲ್ಲಾ ನ್ಯಾಯಾಧೀಶ ಕಾರ್ಲೋಸ್‌ ಮೆಂಡೋಸಾ ಶಿಕ್ಷೆ ಪ್ರಕಟಿಸಿದ್ದಾರೆ. 2017ರ ಜುಲೈನಲ್ಲಿ ದೀಪಕ್‌ ಆನ್‌ಲೈನ್‌ ಚಾಟಿಂಗ್‌ ಆ್ಯಪ್‌ ಮೂಲಕ ಬಾಲಕಿಯನ್ನು ಸಂಪರ್ಕಿಸಿದ್ದ ಎನ್ನಲಾಗಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಹೊಸದಿಲ್ಲಿ : ಭಾರತದ ವರಿಷ್ಠ ನ್ಯಾಯಮೂರ್ತಿ (ಸಿಜೆಐ) ರಂಜನ್‌ ಗೊಗೊಯ್‌ ಅವರಿಂದು ಶನಿವಾರ ಸುಪ್ರೀಂ ಕೋರ್ಟಿನ ವಿಶೇಷ ಪೀಠದಲ್ಲಿದ್ದುಕೊಂಡು ತನ್ನ ವಿರುದ್ಧ...

  • ಇಂದು ನಿತ್ಯ ಹರಿದ್ವರ್ಣ ಕಾಡುಗಳಲ್ಲಷ್ಟೇ ಬೃಹತ್‌ ಗಾತ್ರದ ದೇವದಾರು, ತೇಗ, ಬೀಟೆ ಮೊದಲಾದ ಮರಗಳನ್ನು ಕಾಣಬಹುದು. ಆದರೆ ಸವಣೂರಿನ ಕಲ್ಮಠದಲ್ಲಿ ಸಾವಿರಾರು ವರ್ಷಗಳ...

  • Gadwall (Anas strepera) M -Duck + ಗದ್ವಾಲ್‌ ಬಾತನ್ನು ಚರ್ಲೆ ಅಥವಾ ಸರಳೆ ಬಾತು ಎಂದು ಕರೆಯಲಾಗುತ್ತದೆ. ಈ ಹಕ್ಕಿ, ನೀರಿನಲ್ಲಿ ಮುಳುಗಿ ಅಲ್ಲಿರುವ ಕ್ರಿಮಿ ಕೀಟಗಳನ್ನು ಬೇಟೆಯಾಡುತ್ತದೆ....

  • ವೃತ್ತಿಯಲ್ಲಿ ಶಿಕ್ಷಕರಾದ ಕಲ್ಯಾಣ್‌ ಕುಮಾರ್‌ ಅವರಿಗೆ ಪತ್ರಿಕೆ ಸಂಗ್ರಹಿಸುವ ಹವ್ಯಾಸ. ಇದು ಹುಟ್ಟಿದ್ದು ಪರ ಊರಿಗೆ ಪ್ರಯಾಣಿಸುವಾಗ . ಬೇಜಾರು ಕಳೆಯಲಿಕ್ಕೆ...

  • ಉದ್ದಾನ ವೀರಭದ್ರಸ್ವಾಮಿಗಳು ಈ ಆಂಜನೇಯನಿಗೆ ಲಿಂಗಧಾರಣೆ ಮಾಡಿದ್ದು, ಕೊರಳಿನಲ್ಲಿ ರುದ್ರಾಕ್ಷಿ ಮಾಲೆ ಇರುವುದು ಒಂದು ವಿಶೇಷ. ಸೊಂಟದಲ್ಲಿ ಕತ್ತಿ ಇರುವುದು...

  • ಅರಳಿಮರದ ಬುಡದಲ್ಲಿ ಕುಳಿತು ಸರ್ವಾಂತರ್ಯಾಮಿಯಾದ ಭಗವಂತನ ಸ್ವರೂಪವನ್ನು ಯೋಗಿಗಳಿಂದ ಕೇಳಿ ತಿಳಿದ ರೀತಿಯಲ್ಲೇ ಧ್ಯಾನ ಮಾಡತೊಡಗಿದ್ದರು. ಏಕಾಗ್ರಚಿತ್ತದಿಂದ...