ಷರೀಫ್, ಪುತ್ರಿ ಮತ್ತು ಅಳಿಯನಿಗೆ ಪೆರೋಲ್: ಜಿಯೋ ಟಿವಿ
Team Udayavani, Sep 11, 2018, 7:22 PM IST
ಲಾಹೋರ್ : ಲಂಡನ್ನಲ್ಲಿ ಗಂಟಲು ಕ್ಯಾನ್ಸರ್ ನಿಂದ ನಿಧನ ಹೊಂದಿರುವ ಬೇಗಂ ಕುಲ್ಸೂಮ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಲಲು ಪ್ರಕೃತ ಜೈಲಿನಲ್ಲಿರುವ ಆಕೆಯ ಪತಿ, ಮಾಜಿ ಪಾಕ್ ಪ್ರಧಾನಿ ನವಾಜ್ ಷರೀಫ್, ಅವರ ಪುತ್ರಿ ಮರ್ಯಾಮ್ ಮತ್ತು ಅಳಿಯ ಕ್ಯಾಪ್ಟನ್ (ನಿವೃತ್ತ) ಮುಹಮ್ಮದ್ ಸಫ್ದರ್ ಅವರಿಗೆ ಪೆರೋಲ್ ಮಂಜೂರಾಗಲಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.
ದಿವಂಗತ ಕುಲ್ಸೂಮ್ ಅವರ ಅಂತ್ಯಕ್ರಿಯೆ ಪ್ರಾರ್ಥನೆಯಿಂದ ತೊಡಗಿ ದಫನದ ವರೆಗಿನ ಪ್ರಕ್ರಿಯೆಗಳು ಮುಗಿಯುವ ವರೆಗಿನ ಅವಧಿಗೆ ಮೂವರಿಗೂ ಪೆರೋಲ್ ಸಿಗಲಿದೆ ಎಂದು ಪಾಕ್ ಒಳಾಡಳಿತ ಸಚಿವರನ್ನು ಉಲ್ಲೇಖೀಸಿ ಜಿಯೋ ಟಿವಿ ವರದಿ ಮಾಡಿದೆ.
ಪೆರೋಲ್ ಪಡೆಯುವುದಕ್ಕಾಗಿ ಮೊದಲು ಸಂಬಂಧಿತರಿಂದ ಅರ್ಜಿ ಸಲ್ಲಿಕೆಯಾಗಬೇಕಾಗಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ