ಯೋಗಾಸನದ ವೇಳೆ 80 ಅಡಿ ಆಳಕ್ಕೆ ಬಿದ್ದಳು!
Team Udayavani, Aug 28, 2019, 5:46 AM IST
ಮೆಕ್ಸಿಕೋ ಸಿಟಿ: ಅಪಾರ್ಟ್ಮೆಂಟ್ ಬಾಲ್ಕನಿಯಲ್ಲಿ ನಿಂತು ಯೋಗಾಭ್ಯಾಸದಲ್ಲಿ ನಿರತಳಾಗಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆಯತಪ್ಪಿ 80 ಅಡಿ ಆಳಕ್ಕೆ ಬಿದ್ದು, ಅದೃಷ್ಟವಶಾತ್ ಬದುಕುಳಿದ ಘಟನೆ ಮೆಕ್ಸಿಕೋ ದಲ್ಲಿ ನಡೆದಿದೆ. ಅಲೆಕ್ಸಾ ಟೆರಾಜಾ (23) ಎಂಬಾಕೆ ತನ್ನ 6 ಮಹ ಡಿಯ ಅಪಾರ್ಟ್ಮೆಂಟ್ನ ಬಾಲ್ಕನಿಯ ತುದಿಯಲ್ಲಿ ನಿಂತು ಕ್ಲಿಷ್ಟಕರವಾದ ಯೋಗಾಸನ ಮಾಡುತ್ತಿದ್ದಳು. ಈ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ 110 ಮೂಳೆಗಳು ಮುರಿದಿದ್ದು, 3 ವರ್ಷಗಳ ಕಾಲ ನಡೆಯಲು ಆಗದು ಎಂದು ವೈದ್ಯರು ಹೇಳಿದ್ದಾರೆ. ಅಲೆಕ್ಸಾಳಿಗೆ 11 ಗಂಟೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ