ಯುಎಇ ನೂತನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್

Team Udayavani, May 14, 2022, 3:43 PM IST

1-sdffsf

ದುಬೈ:ಆನುವಂಶಿಕವಾಗಿ ಆಳ್ವಿಕೆ ನಡೆಸುತ್ತಿರುವ ಅರೇಬಿಯನ್ ರಾಷ್ಟ್ರ ಯುನೈಟೆಡ್ ಅರಬ್ ಎಮಿರೇಟ್ಸ್ ನ ನೂತನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ನೇಮಿಸಲಾಗಿದೆ ಎಂದು ಆಡಳಿತಗಾರರು ಶನಿವಾರ ಘೋಷಿಸಿದ್ದಾರೆ.

ದೇಶದ ಏಳು ಶೇಖ್‌ಗಳ ಆಡಳಿತಗಾರರು ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಸರ್ಕಾರಿ ವಾಮ್ ಸುದ್ದಿ ಸಂಸ್ಥೆ ಹೇಳಿದೆ.

ಅಧ್ಯಕ್ಷ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಶುಕ್ರವಾರ ನಿಧನ ಹೊಂದಿದ ನಂತರ ಈ ಬೆಳವಣಿಗೆ ನಡೆದಿದೆ.

ನವೆಂಬರ್ 2004 ರಿಂದ, ಶೇಖ್ ಮೊಹಮ್ಮದ್ ಅಬುಧಾಬಿಯ ಕ್ರೌನ್ ಪ್ರಿನ್ಸ್ ಆಗಿದ್ದರು. ಜನವರಿ 2005 ರಲ್ಲಿ, ಅವರನ್ನು ಯುಎಇ ಸಶಸ್ತ್ರ ಪಡೆಗಳ ಸಹ ಸುಪ್ರೀಂ ಕಮಾಂಡರ್ ಆಗಿ ನೇಮಿಸಲಾಗಿತ್ತು.

ಶೇಖ್ ಮೊಹಮ್ಮದ್ ಮಾರ್ಚ್ 11, 1961 ರಂದು ಅಲ್ ಐನ್‌ನಲ್ಲಿ ಜನಿಸಿದರು. ಅವರು ರಾಷ್ಟ್ರದ ಸ್ಥಾಪಕ ಪಿತಾಮಹ ಮತ್ತು ಯುಎಇಯ ಮೊದಲ ಅಧ್ಯಕ್ಷ ದಿವಂಗತ ಶೇಖ್ ಜಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರ ಮೂರನೇ ಮಗ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.