ಟೆಕ್ಸಾಸ್’ನ A&M ವಿಶ್ವವಿದ್ಯಾಲಯದಲ್ಲಿ ಅಪರಿಚಿತರಿಂದ ಗುಂಡಿನ ದಾಳಿ: ಇಬ್ಬರು ಮಹಿಳೆಯರ ಸಾವು


Team Udayavani, Feb 4, 2020, 8:03 AM IST

texas

ಅಮೆರಿಕಾ: ಟೆಕ್ಸಾಸ್ ನ ಎ & ಎಂ ವಿಶ್ವವಿದ್ಯಾಲಯ  ಕ್ಯಾಂಪಸ್‌ನಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿ, ಮಗುವೊಂದು ಗಾಯಗೊಂಡಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡ 2 ವರ್ಷದ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಎಂದು ಟೆಕ್ಸಾಸ್ ಎ&ಎಂ ಪೊಲೀಸ್ ಅಧಿಕಾರಿ ಬ್ರಯಾನ್ ವಾಘನ್ ತಿಳಿಸಿದ್ದಾರೆ. ಮಹಿಳೆಯರು ಅಥವಾ ಮಗುವಿನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಒದಗಿಸಲಿಲ್ಲ ಎಂದು ವರದಿಯಾಗಿದೆ

ಬೆಳಿಗ್ಗೆ 10: 17ಕ್ಕೆ ವಿದ್ಯಾರ್ಥಿಯೊಬ್ಬ ಫೋನ್ ಕರೆ ಮಾಡಿ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಕುರಿತು ಮಾಹಿತಿ ನೀಡಿದ್ದು ಕೂಡಲೇ ಸ್ಥಳಕ್ಕಾಗಮಿಸಿ  ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಆದರೇ ಮೃತಪಟ್ಟವರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೇ ಅಥವಾ ಕಾಲೇಜಿನ ಸಿಬ್ಬಂದಿಯೇ ಎಂಬುದು ಧೃಡಪಟ್ಟಿಲ್ಲ ಎಂದು ತಿಳಿಸಿದ್ದಾರೆ.

ಆ ಮೂಲಕ ಇತ್ತೀಚಿನ ದಿನಗಳಲ್ಲಿ ಅಮೆರಿಕಾದಲ್ಲಿನ ಕಾಲೇಜು ಮತ್ತು ಫ್ರೌಡ ಶಾಲೆಗಳಲ್ಲಿ ನಡೆದ ಶೂಟೌಟ್ ಪ್ರಕರಣಗಳಲ್ಲಿ ಇದು ಒಂದೆನಿಸಿದೆ.

ಸದ್ಯ ಎ & ಎಂ-ಕಾಮರ್ಸ್ ವಿಶ್ವವಿದ್ಯಾಲಯದಲ್ಲಿ  ಪೊಲೀಸರು ತನಿಖೆ ನಡೆಸುತ್ತಿದ್ದು ಕಾಲೇಜಿನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.