Udayavni Special

ಅಮೆರಿಕದ ಶಾಪಿಂಗ್ ಮಾಲ್ ನಲ್ಲಿ ಗುಂಡಿನ ದಾಳಿ: ಎಂಟು ಜನರಿಗೆ ಗಾಯ

Team Udayavani, Nov 21, 2020, 10:09 AM IST

ಅಮೆರಿಕದ ಶಾಪಿಂಗ್ ಮಾಲ್ ನಲ್ಲಿ ಗುಂಡಿನ ದಾಳಿ: ಎಂಟು ಜನರಿಗೆ ಗಾಯ

ವಾಷಿಂಗ್ಟನ್ : ಮಾಲ್ ಒಂದರಲ್ಲಿ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿ ಸುಮಾರು ಎಂಟು ಮಂದಿ ಗಾಯಗೊಂಡ ಘಟನೆ ಅಮೆರಿಕದ ವಿಸ್ಕಾನ್ಸಿನ್ ನಲ್ಲಿ ನಡೆದಿದೆ.

ಗಾಯಗೊಂಡವರನ್ನು ಕೂಡಲೇ ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡಿನ ದಾಳಿ ನಡೆಸಿದ ವ್ಯಕ್ತಿ ನಾಪತ್ತೆಯಾಗಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ವಿಸ್ಕಾನ್ಸಿನ್ ನ ಮೆಲ್ವಾಕಿಯ ಮೇಫಿಲ್ಡ್ ಶಾಪಿಂಗ್ ಮಾಲ್ ನಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಸ್ಟೋರ್ ಒಂದರ ಬಳಿ ಬಂದ ಆಗಂತುಕ ಗುಂಡಿನ ಮಳೆಗರೆದಿದ್ದಾನೆ. ಸುಮಾರು 15 ಸುತ್ತು ಗುಂಡು ಹಾರಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಎಂದು ವರದಿಗಳು ತಿಳಿಸಿದೆ.

ಇದನ್ನೂ ಓದಿ:ಡೊನಾಲ್ಡ್ ಟ್ರಂಪ್ ಪುತ್ರನಿಗೆ ಕೋವಿಡ್ ಪಾಸಿಟಿವ್: ಕ್ಯಾಬಿನ್ ನಲ್ಲೇ ಕ್ವಾರಂಟೈನ್

ಘಟನೆಯಲ್ಲಿ ಓರ್ವ ಬಾಲಕ ಸೇರಿದಂತೆ ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೂಟೌಟ್ ನಲ್ಲಿ ಯಾರೂ ಮೃತಪಟ್ಟಿಲ್ಲ ಎಂದು ಸ್ಥಳೀಯ ಮೇಯರ್ ಡೆನಿಸ್ ಮೆಕ್ ಬ್ರೈಡ್ ಹೇಳಿದ್ದಾರೆ.

ಟಾಪ್ ನ್ಯೂಸ್

k s eshwarappa

ಕುತೂಹಲ ಮೂಡಿಸಿದ ಈಶ್ವರಪ್ಪ ಸುದ್ದಿಗೋಷ್ಠಿ:ಶೆಟ್ಟರ್ ರೀತಿಯಲ್ಲೇ ನಿರ್ಧಾರ ಮಾಡ್ತಾರಾ BJPನಾಯಕ

ninna sanihake

ಪ್ರೇಕ್ಷಕರ ಸನಿಹಕೆ ಬರೋಕೆ ರೆಡಿ: ಆಗಸ್ಟ್‌ 1ಕ್ಕೆ ಟ್ರೇಲರ್‌, ಆ. 20ಕ್ಕೆ ಸಿನಿಮಾ ರಿಲೀಸ್

ಭಾರತ:ಕಳೆದ 24ಗಂಟೆಗಳಲ್ಲಿ 43,509 ಕೋವಿಡ್ ಪ್ರಕರಣ ಪತ್ತೆ,ಸಕ್ರಿಯ ಪ್ರಕರಣ 4ಲಕ್ಷಕ್ಕೆ ಏರಿಕೆ

ಭಾರತ:ಕಳೆದ 24ಗಂಟೆಗಳಲ್ಲಿ 43,509 ಕೋವಿಡ್ ಪ್ರಕರಣ ಪತ್ತೆ,ಸಕ್ರಿಯ ಪ್ರಕರಣ 4ಲಕ್ಷಕ್ಕೆ ಏರಿಕೆ

ಹಾಕಿಯಲ್ಲಿ ಅರ್ಜೆಂಟೀನಾ ಸೋಲಿನ ರುಚಿ ತೋರಿಸಿದ ಭಾರತ ತಂಡ ಕ್ವಾರ್ಟರ್ ಫೈನಲ್ ಗೆ ಲಗ್ಗೆ

ಹಾಕಿಯಲ್ಲಿ ಅರ್ಜೆಂಟೀನಾ ಸೋಲಿನ ರುಚಿ ತೋರಿಸಿದ ಭಾರತ ತಂಡ ಕ್ವಾರ್ಟರ್ ಫೈನಲ್ ಗೆ ಲಗ್ಗೆ

ಬ್ಯಾಕ್‌ ಟು ಬ್ಯಾಕ್‌ ಧನಂಜಯ್‌ ಸಿನ್ಮಾ! ಈ ವರ್ಷ ಎಂಟಕ್ಕೂ ಹೆಚ್ಚು ಚಿತ್ರ ಬಿಡುಗಡೆ ಸಾಧ್ಯತೆ

ಬ್ಯಾಕ್‌ ಟು ಬ್ಯಾಕ್‌ ಧನಂಜಯ್‌ ಸಿನ್ಮಾ! ಈ ವರ್ಷ ಎಂಟಕ್ಕೂ ಹೆಚ್ಚು ಚಿತ್ರ ಬಿಡುಗಡೆ ಸಾಧ್ಯತೆ

ಹೂಡಿಕೆದಾರರಿಗೆ ವಿಮಾ ರಕ್ಷಣೆ; 90 ದಿನದಲ್ಲಿ ಠೇವಣಿದಾರರಿಗೆ ಹಣ ವಾಪಸ್‌ ನಿಶ್ಚಿತ

ಹೂಡಿಕೆದಾರರಿಗೆ ವಿಮಾ ರಕ್ಷಣೆ; 90 ದಿನದಲ್ಲಿ ಠೇವಣಿದಾರರಿಗೆ ಹಣ ವಾಪಸ್‌ ನಿಶ್ಚಿತ

ಸಂಬಳ, ಪಿಂಚಣಿ, ಇಎಂಐ ಪಾವತಿ ನಿಯಮಗಳಲ್ಲಿ ಬದಲಾವಣೆ 

ಸಂಬಳ, ಪಿಂಚಣಿ, ಇಎಂಐ ಪಾವತಿ ನಿಯಮಗಳಲ್ಲಿ ಬದಲಾವಣೆ ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಭಾರತಕ್ಕೆ ಬರುವ ಸೌದಿ ಪ್ರಜೆಗಳಿಗೆ 3 ವರ್ಷ ನಿಷೇಧ?

ಕಂದಾಹಾರ್ ಜನಪ್ರಿಯ ಹಾಸ್ಯ ನಟನ ಬರ್ಬರ ಹತ್ಯೆ: ತಾಲಿಬಾನ್ ವಿರುದ್ಧ ಆಕ್ರೋಶ

ಕಂದಾಹಾರ್ ಜನಪ್ರಿಯ ಹಾಸ್ಯ ನಟನ ಬರ್ಬರ ಹತ್ಯೆ: ತಾಲಿಬಾನ್ ವಿರುದ್ಧ ಆಕ್ರೋಶ

ಹಿಂಸಾಚಾರ, ಅಕ್ರಮ: ಪಾಕ್ ಆಕ್ರಮಿತ ಕಾಶ್ಮೀರ ಚುನಾವಣೆ-25 ಸ್ಥಾನ ಗೆದ್ದ ಇಮ್ರಾನ್ ಪಕ್ಷ

ಹಿಂಸಾಚಾರ, ಅಕ್ರಮ: ಪಾಕ್ ಆಕ್ರಮಿತ ಕಾಶ್ಮೀರ ಚುನಾವಣೆ-25 ಸ್ಥಾನ ಗೆದ್ದ ಇಮ್ರಾನ್ ಪಕ್ಷ

fytryrty5

ಮದ್ಯದ ದೊರೆ ವಿಜಯ್​ ಮಲ್ಯ ‘ದಿವಾಳಿ’: ಲಂಡನ್​ ಹೈಕೋರ್ಟ್ ಮಹತ್ವದ ಘೋಷಣೆ

24 ಗಂಟೆಯಲ್ಲಿ 262 ತಾಲಿಬಾನ್ ಉಗ್ರರನ್ನು ಹೊಡೆದುರುಳಿಸಿದ ಅಫ್ಘಾನ್ ಭದ್ರತಾ ಪಡೆ

24 ಗಂಟೆಯಲ್ಲಿ 262 ತಾಲಿಬಾನ್ ಉಗ್ರರನ್ನು ಹೊಡೆದುರುಳಿಸಿದ ಅಫ್ಘಾನ್ ಭದ್ರತಾ ಪಡೆ

MUST WATCH

udayavani youtube

ಉದುರಿದ ಹೂಗಳಲ್ಲಿ ಅಕ್ಷರ ,123 ಬರಿಸುತ್ತಿದ್ದೆ!

udayavani youtube

ಶುಭಾಶಯಗಳು ಮಾಮ : ಬಸವರಾಜ್ ಬೊಮ್ಮಾಯಿಗೆ ಕಿಚ್ಚ ಸುದೀಪ್ ಹಾರೈಕೆ

udayavani youtube

ಹಳ್ಳಿಯ ಹೋಟೆಲ್ ಉದ್ಯಮದಲ್ಲಿ ತೃಪ್ತಿ ಕಂಡುಕೊಂಡ IT ಉದ್ಯೋಗಿಗಳು!

udayavani youtube

ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ: ಕುಟುಂಬ ಸದಸ್ಯರಿಂದ ಸಂಭ್ರಮ

udayavani youtube

ಧೈರ್ಯದಿಂದ ಕೋವಿಡ್ ಲಸಿಕೆ ಪಡೆಯಿರಿ : ಗರ್ಭಿಣಿಯರಿಗೆ ನಟಿ ಚೈತ್ರಾ ರೈ ಸಲಹೆ

ಹೊಸ ಸೇರ್ಪಡೆ

ಸುಪ್ರೀಂ ತೀರ್ಪು ಬಂದ ಕೂಡಲೇ ಕೃಷ್ಣ ಮೇಲ್ದಂಡೆ ಕಾಮಗಾರಿಗೆ ಚಾಲನೆ: ಸಿಎಂ ಬೊಮ್ಮಾಯಿ

ಸುಪ್ರೀಂ ತೀರ್ಪು ಬಂದ ಕೂಡಲೇ ಕೃಷ್ಣ ಮೇಲ್ದಂಡೆ ಕಾಮಗಾರಿಗೆ ಚಾಲನೆ: ಸಿಎಂ ಬೊಮ್ಮಾಯಿ

k s eshwarappa

ಕುತೂಹಲ ಮೂಡಿಸಿದ ಈಶ್ವರಪ್ಪ ಸುದ್ದಿಗೋಷ್ಠಿ:ಶೆಟ್ಟರ್ ರೀತಿಯಲ್ಲೇ ನಿರ್ಧಾರ ಮಾಡ್ತಾರಾ BJPನಾಯಕ

ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ(ರಿ) ಕಾಪು; ಟೆಂಡರ್ ಆಹ್ವಾನ

ಜಾಹೀರಾತು: ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ(ರಿ) ಕಾಪು; ಟೆಂಡರ್ ಆಹ್ವಾನ

ninna sanihake

ಪ್ರೇಕ್ಷಕರ ಸನಿಹಕೆ ಬರೋಕೆ ರೆಡಿ: ಆಗಸ್ಟ್‌ 1ಕ್ಕೆ ಟ್ರೇಲರ್‌, ಆ. 20ಕ್ಕೆ ಸಿನಿಮಾ ರಿಲೀಸ್

ಭಾರತ:ಕಳೆದ 24ಗಂಟೆಗಳಲ್ಲಿ 43,509 ಕೋವಿಡ್ ಪ್ರಕರಣ ಪತ್ತೆ,ಸಕ್ರಿಯ ಪ್ರಕರಣ 4ಲಕ್ಷಕ್ಕೆ ಏರಿಕೆ

ಭಾರತ:ಕಳೆದ 24ಗಂಟೆಗಳಲ್ಲಿ 43,509 ಕೋವಿಡ್ ಪ್ರಕರಣ ಪತ್ತೆ,ಸಕ್ರಿಯ ಪ್ರಕರಣ 4ಲಕ್ಷಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.