ಪೇಶಾವರ: 17 ತಾಸು ಶೂಟೌಟ್; ಪೊಲೀಸ್ ಅಧಿಕಾರಿ, ಐವರು ಉಗ್ರರ ಸಾವು
Team Udayavani, Apr 16, 2019, 7:04 PM IST
ಪೇಶಾವರ : ಪಾಕಿಸ್ಥಾನದ ನೈಋತ್ಯ ನಗರವಾಗಿರುವ ಪೇಶಾವರದಲ್ಲಿಂದು ಉಗ್ರರ ವಸತಿ ಅಡುದಾಣವೊಂದರ ಮೇಲೆ 17 ತಾಸುಗಳ ಕಾಲ ನಡೆಸಿದ ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಮತ್ತು ಐವರು ಉಗ್ರರು ಹತರಾಗಿರುವುದಾಗಿ ವರದಿಯಾಗಿದೆ.
ಮೂರು ಮಹಡಿಯ ಕಟ್ಟಡವೊಂದರಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಖಚಿತ ಗುಪ್ತಚರ ಮಾಹಿತಿಯನ್ನು ಆಧರಿಸಿ ಪೊಲೀಸ್ ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿದವು. ಉಗ್ರರು ಭದ್ರತಾ ಪಡೆಗಳ ವಿರುದ್ಧ ಹಲವು ತಾಸುಗಳ ಗುಂಡಿನ ಚಕಮಕಿ ನಡೆಸಿದರು.
ಮೃತ ಪೊಲೀಸ್ ಅಧಿಕಾರಿಯನ್ನು ಎಎಸ್ಐ ಕಮರ್ ಆಲಂ ಎಂದು ಗುರುತಿಸಲಾಗಿದೆ. ಒಬ್ಬರು ನ್ಯಾಯಾಧೀಶರು ಮತ್ತು ಓರ್ವ ಹೆಚ್ಚುವರಿ ಐಜಿಪಿ ಅವರ ಮೇಲಿನ ದಾಳಿ ನಡೆಸಿದ್ದ ಈ ಉಗ್ರರಿಗಾಗಿ ಭದ್ರತಾ ಪಡೆಗಳು ಈ ಕಾರ್ಯಾಚರಣೆ ನಡೆಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ