ಫಿಲಿಪೈನ್ಸ್ ನಲ್ಲಿ ಸಿಖ್ ದಂಪತಿಗಳ ಗುಂಡಿಕ್ಕಿ ಹತ್ಯೆ: ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Team Udayavani, Mar 28, 2023, 4:51 PM IST

ಫಿಲಿಪೈನ್ಸ್ ನಲ್ಲಿ ಸಿಖ್ ದಂಪತಿಗಳ ಗುಂಡಿಕ್ಕಿ ಹತ್ಯೆ: ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಾಣಿಲ: ಸಿಖ್ ದಂಪತಿಗಳನ್ನು ಅವರ ನಿವಾಸದಲ್ಲೇ ಗುಂಡಿಕ್ಕಿ ಹತ್ಯೆಗೈದ ಘಟನೆ ಫಿಲಿಪೈನ್ಸ್ ರಾಜಧಾನಿ ಮಾಣಿಲದಲ್ಲಿ ನಡೆದಿದೆ.

ಮೃತ ದಂಪತಿಗಳನ್ನು ಸುಖ್ವಿಂದರ್ ಸಿಂಗ್ (41) ಮತ್ತು ಅವರ ಪತ್ನಿ ಕಿರಣದೀಪ್ ಕೌರ್ (33) ಎನ್ನಲಾಗಿದ್ದು ಇಬ್ಬರೂ ಪಂಜಾಬ್‌ನ ಜಲಂಧರ್ ಜಿಲ್ಲೆಯ ಗೊರಾಯದಿಂದ ಬಂದವರು ಎನ್ನಲಾಗಿದೆ.

ಶನಿವಾರ ರಾತ್ರಿ ಸುಖ್ವಿಂದರ್ ಕೆಲಸದಿಂದ ಹಿಂತಿರುಗಿದ ಕೂಡಲೇ ಮೃತ ದಂಪತಿಗಳ ಮನೆಗೆ ಅಪರಿಚಿತ ವ್ಯಕ್ತಿಯೊಬ್ಬ ಪ್ರವೇಶಿಸಿದ ದೃಶ್ಯವನ್ನು ಸಿಸಿಟಿವಿ ದೃಶ್ಯಾವಳಿ ತೋರಿಸಿದೆ. ಕಿರಣ್‌ದೀಪ್‌ಗೆ ಎರಡು ಗುಂಡು ಹಾರಿಸುವ ಮೊದಲು ದಾಳಿಕೋರನು ಸುಖ್ವಿಂದರ್‌ನ ಮೇಲೆ ಅನೇಕ ಗುಂಡುಗಳನ್ನು ಹಾರಿಸುವುದನ್ನು ಕಾಣಬಹುದು. ಘಟನೆಯಲ್ಲಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸುಖ್ವಿಂದರ್ 19 ವರ್ಷಗಳ ಹಿಂದೆ ಫಿಲಿಪ್ಪೀನ್ಸ್‌ನಲ್ಲಿ ನೆಲೆಸಿದ್ದು, ಹಣಕಾಸು ವ್ಯವಹಾರ ನಡೆಸುತ್ತಿದ್ದರು. ಮೂರು ವರ್ಷಗಳ ಹಿಂದೆಯಷ್ಟೇ ಕಿರಣ್‌ದೀಪ್ ಅವರನ್ನು ವಿವಾಹವಾಗಿ ಕಳೆದ ಐದು ತಿಂಗಳ ಹಿಂದೆಯಷ್ಟೇ ಮನಿಲಾದಲ್ಲಿ ನೆಲೆಸಿದ್ದರು.

ಘಟನೆ ಕುರಿತು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು ಆರೋಪಿಯ ಪತ್ತೆಗೆ ಬಲೆ ಬಿಸಿದ್ದಾರೆ.

ಇದನ್ನೂ ಓದಿ: 10 ಕೋಟಿ ಮೌಲ್ಯದ ಕಾರು ಖರೀದಿಸಿದ ಶಾರುಖ್:‌ ಡ್ರೈವ್‌ ಮಾಡಿಕೊಂಡು ಹೋಗುವ ವಿಡಿಯೋ ವೈರಲ್

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.