ಸಿಂಗಾಪುರ: 233 ಹೊಸ ಪ್ರಕರಣ ಪತ್ತೆ


Team Udayavani, Apr 15, 2020, 10:25 AM IST

ಸಿಂಗಾಪುರ: 233 ಹೊಸ ಪ್ರಕರಣ ಪತ್ತೆ

ಸಿಂಗಾಪುರ: ಇಲ್ಲಿನ ಆರೋಗ್ಯ ಸಚಿವಾಲಯ 233 ಹೊಸ ಪ್ರಕರಣಗಳನ್ನು ಪತ್ತೆ ಹಚ್ಚಿದ್ದು, ಸೋಂಕಿತರ ಸಂಖ್ಯೆ 2532ಕ್ಕೆ ಏರಿದೆ.

ಯುರೋಪ್‌ ಮತ್ತು ಯುಎಸ್‌ ನಿಂದ ಹಿಂದಿರುಗಿ ಬಂದ ಜನರಿಂದ ಈ ಪ್ರಕರಣಗಳು ಹೆಚ್ಚಿದ್ದು, ಹೊಸ ಪ್ರಕರಣಗಳೆಲ್ಲವೂ ಸ್ಥಳೀಯವಾಗಿ ಹರಡುವ ಆತಂಕವಿದೆ ಎಂದು ಸಚಿವಾಲಯ ತಿಳಿಸಿದೆ. ಈ ವರೆಗೆ ಒಟ್ಟು 287 ಪ್ರಕರಣಗಳು ವರದಿಯಾಗಿವೆ.

ಆದರೆ 167 ಪ್ರಕರಣಗಳ ಸಂಪರ್ಕ ವಿವರಗಳನ್ನು ಪಡೆಯಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸಿಂಗಾಪುರ ಸರಕಾರವು ಸೋಂಕು ಹೆಚ್ಚಾಗದಂತೆ ತಡೆಯಲು ವಲಸೆ ಕಾರ್ಮಿಕರನ್ನು ಮಿಲಿಟರಿ ಕ್ಯಾಂಪ್‌ಗಳಿಗೆ ಮತ್ತು ರೆಸಾರ್ಟ್‌ಗಳಿಗೆ ಸ್ಥಳಾಂತರಿಸಿದೆ ಎಂದು ಬಹು ಸಚಿವಾಲಯದ ಕಾರ್ಯಪಡೆ ಸಹ ಅಧ್ಯಕ್ಷ ಲಾರೆನ್ಸ್‌ ವಾಂಗ್‌ ಹೇಳಿದ್ದಾರೆ.

ರವಿವಾರ ಒಟ್ಟು ಸಾವಿನ ಸಂಖ್ಯೆ ಎಂಟಾಗಿದೆ. ಸುಮಾರು 560 ಮಂದಿ ಚೇತರಿಸಿಕೊಂಡಿದ್ದಾರೆ ಮತ್ತು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.