ದಕ್ಷಿಣ ಆಫ್ರಿಕಾದ ಬಾರೊಂದರಲ್ಲಿ ಗುಂಡಿನ ದಾಳಿ ;ಕನಿಷ್ಠ 14 ಮಂದಿ ಬಲಿ
Team Udayavani, Jul 10, 2022, 2:13 PM IST
ಜೋಹಾನ್ಸ್ಬರ್ಗ್ : ಸೊವೆಟೊ ಟೌನ್ಶಿಪ್ನಲ್ಲಿರುವ ಹೋಟೆಲಿನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಕನಿಷ್ಠ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಿತಿ ಚಿಂತಾಜನಕವಾಗಿದೆ.
ಶನಿವಾರ ತಡರಾತ್ರಿ ಮಿನಿಬಸ್ ಟ್ಯಾಕ್ಸಿಯಲ್ಲಿ ಬಂದ ಪುರುಷರ ಗುಂಪು ಬಾರ್ನಲ್ಲಿ ಕೆಲವರ ಮೇಲೆ ಗುಂಡು ಹಾರಿಸಿದೆ ಎಂಬ ವರದಿಗಳ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
ಭಾನುವಾರ ಬೆಳಗ್ಗೆ ಪೊಲೀಸರು ಶವಗಳನ್ನು ಹೊರತೆಗೆದು ಸಾಮೂಹಿಕ ಗುಂಡಿನ ದಾಳಿಗೆ ಕಾರಣವೇನು ಎಂದು ತನಿಖೆ ನಡೆಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಕ್ರಿಸ್ ಹನಿ ಬರಗವಾನಾಥ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ : ಶ್ರೀಲಂಕಾ; ಅಧ್ಯಕ್ಷರ ನಿವಾಸದಿಂದ ಭಾರಿ ಪ್ರಮಾಣದ ಹಣ ಲೂಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ