ತಾವು ಪ್ರೀತಿಯಿಂದ ಸಾಕಿದ ಸಿಂಹಗಳಿಂದಲೇ ಕೊಲ್ಲಲ್ಪಟ್ಟ ದಕ್ಷಿಣ ಆಫ್ರಿಕಾದ ರೇಂಜರ್ !


Team Udayavani, Aug 29, 2020, 8:01 AM IST

loin

ಕೇಪ್ ಟೌನ್: ಪ್ರಾಣಿ ಸಂರಕ್ಷಣಾಕಾರರೊಬ್ಬರು ತಾವು ಸಾಕಿದ ಸಿಂಹಗಳಿಂದಲೇ ಕೊಲ್ಲಲ್ಪಟ್ಟ ಘಟನೆ ದಕ್ಷಿಣ ಆಫ್ರಿಕಾದಲ್ಲಿ ನಡೆದಿದೆ.

69ರ ಹರೆಯದ ವೆಸ್ಟ್ ಮ್ಯಾಥ್ಯೂಸನ್ ಎಂಬ ವ್ಯಕ್ತಿ ತಾವು ಸಾಕಿದ ಸಿಂಹಗಳ ಜೊತೆ ನಡೆದುಕೊಂಡು ತೆರಳುತ್ತಿದ್ದಾಗ,ಅವು  ಏಕಾಏಕಿ ದಾಳಿ ಮಾಡಿ ಹತ್ಯೆ ಮಾಡಿದೆ.

ದಕ್ಷಿಣ ಆಫ್ರಿಕಾದ ಉತ್ತರ ಲಿಂಪೊಪೊ ಪ್ರಾಂತ್ಯದ, ಮ್ಯಾಥ್ಯೂಸನ್ ಕುಟುಂಬ ಸ್ವಾಮ್ಯದ ಲಯನ್ ಟ್ರೀ ಟಾಪ್ ಲಾಡ್ಜ್‌ನ ಬಳಿ ಈ ಘಟನೆ ನಡೆದಿದೆ.

ಅಂಕಲ್ ವೆಸ್ಟ್ ಎಂದೇ ಖ್ಯಾತರಾಗಿರುವ ಮ್ಯಾಥ್ಯೂಸನ್ ಸಿಂಹಗಳನ್ನು ಸಣ್ಣ ಮರಿಗಳಿದ್ದಾಗಲೇ ಸಾಕುತ್ತಿದ್ದರು. ಇವು ಆತ್ಮೀಯವಾಗಿದ್ದವು ಎಂದು ಕೂಡ ತಿಳಿದುಬಂದಿದೆ. ಆದರೇ ಕಳೆದ ಗುರುವಾರ ತಾವು ಪ್ರೀತಿಯಿಂದ ಸಾಕಿದ ಸಿಂಹಗಳಿಗೆ ಬಲಿಯಾಗಿದ್ದರು. ಇವುಗಳು ಆಕ್ರಮಣ ಮಾಡಿದಾಗ ಮ್ಯಾಥ್ಯೂಸನ್ ಪತ್ನಿ ಕೂಡ ರಕ್ಷಿಸಲು ಪ್ರಯತ್ನಸಿದಾಗ ಸಾಧ್ಯವಾಗಿರಲಿಲ್ಲ.

ಇದೀಗ ಸಿಂಹಗಳನ್ನು ತಾತ್ಕಾಲಿಕವಾಗಿ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಮ್ಯಾಥ್ಯೂಸನ್ ತನ್ನ ಕನಸುಗಳೊಂದಿಗೆ ಬಾಳುತ್ತಿದ್ದರು. ಪ್ರಕೃತಿಯಲ್ಲಿ ಅವರ ಹೃದಯಕ್ಕೆ ತುಂಬಾ ಹತ್ತಿರವಿದ್ದವರು ಎಂದರೇ ಸಿಂಹಗಳು ಮಾತ್ರ. ಇದೀಗ ಅದೇ ಸಿಂಹಗಳಿಂದ ಹತ್ಯೆಯಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.