ಸ್ಯಾಮ್‌ಸಂಗ್‌ ಸಂಸ್ಥೆಯ ಮುಖ್ಯಸ್ಥ ಲೀ ಜೇ ಯಾಂಗ್‌ಗೆ ಕ್ಷಮಿಸಿದ ದಕ್ಷಿಣ ಕೊರಿಯಾ ಅಧ್ಯಕ್ಷ


Team Udayavani, Aug 12, 2022, 8:00 PM IST

ಸ್ಯಾಮ್‌ಸಂಗ್‌ ಸಂಸ್ಥೆಯ ಮುಖ್ಯಸ್ಥ ಲೀ ಜೇ ಯಾಂಗ್‌ಗೆ ಕ್ಷಮಿಸಿದ ದಕ್ಷಿಣ ಕೊರಿಯಾ ಅಧ್ಯಕ್ಷ

ಸಿಯೋಲ್‌: ಲಂಚ ಮತ್ತು ಭ್ರಷ್ಟಾಚಾರದ ಆರೋಪಗಳಿಗೆ ಗುರಿಯಾಗಿ, 2020ರಿಂದ ಜೈಲಲ್ಲಿರುವ ಸ್ಯಾಮ್‌ಸಂಗ್‌ ಸಂಸ್ಥೆಯ ಮುಖ್ಯಸ್ಥ ಲೀ ಜೇ ಯಾಂಗ್‌ ಅವರನ್ನು ಕ್ಷಮಿಸಿರುವುದಾಗಿ ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್‌ ಸೂಕ್‌ ಯೋಲ್‌ ಶುಕ್ರವಾರ ಘೋಷಿಸಿದ್ದಾರೆ.

18 ತಿಂಗಳುಗಳ ಶಿಕ್ಷೆಯ ನಂತರ, ಅವರು 2021ರ ಆಗಸ್ಟ್‌ನಲ್ಲಿ ಪೆರೋಲ್‌ ಪಡೆದು ಹೊರಬಂದಿದ್ದರು. ಅವರನ್ನು ಇದೀಗ ಅಧ್ಯಕ್ಷರು ಕ್ಷಮಿಸಿ, ಎಲ್ಲ ರೀತಿಯ ನಿರ್ಬಂಧಗಳಿಂದ ಮುಕ್ತ ಮಾಡಿದ್ದಾರೆ.

ಮೊದಲಿಗೆ ಶಿಕ್ಷೆಯ ಕಾಲಾವಧಿ ನಂತರ 5 ವರ್ಷಗಳ ಕಾಲಕ್ಕೆ ನಿರ್ಬಂಧಗಳನ್ನು ವಿಧಿಸಲಾಗಿತ್ತಾದರೂ ಇದೀಗ ಅದೂ ಕೂಡ ರದ್ದಾಗಿದೆ. ಜಗತ್ತಿನ ಸಿರಿವಂತರ ಪಟ್ಟಿಯಲ್ಲಿ 278ನೇ ಸ್ಥಾನದಲ್ಲಿದ್ದಾರೆ.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.