ಮೂರು ತಿಂಗಳ ಬಳಿಕ ಲಾಕ್ಡೌನ್ಗೆ ಅಂತ್ಯ ಹಾಡಿದ ಸ್ಪೈನ್
Team Udayavani, Jun 22, 2020, 5:25 PM IST
ಮಣಿಪಾಲ : ಅತೀ ಹೆಚ್ಚು ಸೋಂಕಿತರನ್ನು ಒಳಗೊಂಡಿದ್ದ ರಾಷ್ಟ್ರಗಳ ಪೈಕಿ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದ್ದ ಸ್ಪೈನ್ ಸರಕಾರ ಒಂದು ಮಹತ್ತರವಾದ ನಿರ್ಧಾರವನ್ನು ತೆಗೆದುಕೊಂಡಿದ್ದು, ದೇಶಾದ್ಯಂತ ಜಾರಿಯಲ್ಲಿದ್ದ ಲಾಕ್ಡೌನ್ ನಿಯಮಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ.
ಹೌದು ಸ್ಪೈನ್ನಲ್ಲಿ ಅಧಿಕಾರಿಗಳು ಮೂರು ತಿಂಗಳ ಸುದೀರ್ಘ ತುರ್ತು ಪರಿಸ್ಥಿತಿ ಹಾಗೂ ಲಾಕ್ಡೌನ್ಗೆ ಅಂತ್ಯವಾಡಿದ್ದು, ಮಾರ್ಚ್ 14ರ ಬಳಿಕದ ನಂತರ ಇದೇ ಮೊದಲ ಬಾರಿಗೆ ದೇಶದ ಜನರಿಗೆೆ ದೇಶಾದ್ಯಂತ ಮುಕ್ತವಾಗಿ ಪ್ರಯಾಣಿಸಲು ಸ್ಪೈನ್ ಸರಕಾರ ಅವಕಾಶ ಮಾಡಿಕೊಟ್ಟಿದೆ.
ಇನ್ನು ಬ್ರಿಟನ್ ಹಾಗೂ ವೀಸಾ ಮುಕ್ತ ಪ್ರಯಾಣಕ್ಕೆ ಅನುಮತಿ ಇರುವ 26 ಯುರೋಪಿಯನ್ ದೇಶಗಳ ಪ್ರವಾಸಿಗರ 14 ದಿನಗಳ ಕ್ವಾರಂಟೈನ್ ನಿರ್ಧಾರವನ್ನು ಸ್ಪೈನ್ ಕೈಬಿಟ್ಟಿದ್ದು, ಸಾರ್ವಜನಿಕವಾಗಿ ಸೇರಲು ಅವಕಾಶ ಕಲ್ಪಿಸಿಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು