ರಾಜತಾಂತ್ರಿಕರ ಉಚ್ಚಾಟನೆಗೆ ಅಮೆರಿಕ ಒತ್ತಡ
Team Udayavani, Mar 28, 2018, 9:55 AM IST
ತಾಷ್ಕೆಂಟ್: ವಿವಿಧ ರಾಷ್ಟ್ರಗಳಿಂದ ತನ್ನ ರಾಜತಾಂತ್ರಿಕರನ್ನು ಉಚ್ಚಾಟಿಸಲು ಅಮೆರಿಕದ ಒತ್ತಡವೇ ಕಾರಣ ಎಂದು ರಷ್ಯಾ ಆರೋಪಿಸಿದೆೆ. ಇಂಥವುಗಳನ್ನು ಸಮರ್ಥವಾಗಿಯೇ ಎದುರಿಸಲಿದ್ದೇವೆ. ಇಂಥ ಕಠಿಣ ಕ್ರಮಗಳ ವಿರುದ್ಧ ನಾವೂ ಕಠಿಣವಾಗಿಯೇ ವರ್ತಿಸಬೇಕಾಗುತ್ತದೆ ಎಂದು ವಿದೇಶಾಂಗ ಸಚಿವ ಸರ್ಗೆ ಲಾರ್ವೋ ಹೇಳಿದ್ದಾರೆ. ಇದೇ ವೇಳೆ ರಷ್ಯಾದ 7 ರಾಜತಾಂತ್ರಿಕರನ್ನು ನ್ಯಾಟೋ ಉಚ್ಚಾಟಿಸಿದೆ. ಜತೆಗೆ ಇತರ ಮೂವರಿಗೆ ಮಾನ್ಯತೆ ನಿರಾಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ