ಶ್ರೀಲಂಕಾ ಅಧ್ಯಕ್ಷ ಗೋಟಬಯ ಸ್ಥಿತಿ ಇನ್ನಷ್ಟು ಕಠಿಣ

Team Udayavani, Apr 21, 2022, 8:30 AM IST

ಶ್ರೀಲಂಕಾ ಅಧ್ಯಕ್ಷ ಗೋಟಬಯ ಸ್ಥಿತಿ ಇನ್ನಷ್ಟು ಕಠಿನ

ಕೊಲಂಬೋ: ಬುಧವಾರ ಶ್ರೀಲಂಕಾದಲ್ಲಿನ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ ಅವ ರಿಗೆ ನೀಡಿದ್ದ ಬೆಂಬಲವನ್ನು ಮೂವರು ಸಂಸದರು ಹಿಂದೆಗೆದುಕೊಂಡಿದ್ದಾರೆ. ಮೂವರೂ ಎಸ್‌ಎಲ್‌ಎಂಸಿ ಪಕ್ಷದ ಮುಸ್ಲಿಂ ಸಂಸದರು. ಇದರಿಂದ ರಾಜಪಕ್ಸ ಸರಕಾರ ಉರುಳುವುದು ಸನ್ನಿಹಿತ ಎಂಬ ಪರಿಸ್ಥಿತಿ ಸೃಷ್ಟಿಯಾಗಿದೆ. ಇದಕ್ಕಿಂತ ಕೆಲವು ದಿನಗಳ ಮುನ್ನ 39 ಸಂಸದರು ಬೆಂಬಲ ಹಿಂಪಡೆದಿದ್ದರು!

ಇದರ ನಡುವೆ ವಿಪಕ್ಷದ ನಾಯಕ ಸಾಜಿಥ್‌ ಪ್ರೇಮದಾಸ ನೀಡಿದ ಹೇಳಿಕೆಯೊಂದು ಭಾರೀ ವಿವಾದವೆಬ್ಬಿಸಿದೆ. ರಾಜಪಕ್ಸ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧವಿದ್ದಾರೆ ಎಂದು ಆಡಳಿತಾರೂಢ ಪಕ್ಷದ ಸ್ಪೀಕರ್‌ ಮಹಿಂದಾ ಯಪ ಅಬೆಯವರ್ದನ ಹೇಳಿದ್ದಾರೆಂದು ಪ್ರೇಮದಾಸ ಹೇಳಿದ್ದರು! ಇದಕ್ಕೆ ಸ್ಪಷ್ಟನೆ ನೀಡಿದ ಅಬೆಯವರ್ದನ ನಾನು ಹಾಗೆ ಹೇಳಿಯೇ ಇಲ್ಲ. ತಮ್ಮ ಅಭಿಪ್ರಾಯಗಳನ್ನು ತಪ್ಪಾಗಿ ಅರ್ಥೈಸ ಲಾಗಿದೆ ಎಂದಿದ್ದಾರೆ.

ಈ ನಡುವೆ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ಪುತ್ರ ನಮಲ್‌ ರಾಜಪಕ್ಸ ಜನರ ಪ್ರತಿಭಟನೆಯನ್ನು ಸಮರ್ಥಿಸಿಕೊಂಡಿದ್ದಾರೆ. “ತಮಗೆ ಕಷ್ಟವಾಗಿರುವುದರಿಂದ ಜನರ ಪ್ರತಿಭಟಿಸುವುದು ಸಹಜ. ಸರಕಾರ ಪರಿಸ್ಥಿತಿಯನ್ನು ಇನ್ನಷ್ಟು ಉತ್ತಮವಾಗಿ ನಿಭಾಯಿಸಬೇಕಿತ್ತು’ ಎಂದಿದ್ದಾರೆ.

ಹಾಗೆಯೇ ಭಾರತದ ನೆರವನ್ನು ಹೊಗಳಿದ್ದಾರೆ. ಇದೇ ವೇಳೆ ಶ್ರೀಲಂಕಾದ ಸಂವಿಧಾನಕ್ಕೆ ತಿದ್ದುಪಡಿ ತರಲು ಪ್ರಧಾನಿ ಮಹಿಂದಾ ಶಿಫಾರಸು ಮಾಡಿದ್ದಾರೆ!

ಸುಸ್ಥಿರತೆಯ ಭರವಸೆ ನೀಡಿ: ಶ್ರೀಲಂಕಾ ಸರಕಾರ ಐಎಂಎಫ್ ಬಳಿ 4 ಬಿಲಿಯನ್‌ ಡಾಲರ್‌ ಸಾಲ ನೀಡಿ ಎಂದು ಮನವಿ ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಐಎಂಎಫ್ ಪರಿಸ್ಥಿತಿಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳಬೇಕು, ಅದಕ್ಕೆ ಸೂಕ್ತ ಭರವಸೆ ನೀಡ ಬೇಕು ಎಂದು ಸೂಚಿಸಿದೆ.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.