ಲಂಕಾ: ಎ. 25ಕ್ಕೆ ಚುನಾವಣೆ

Team Udayavani, Mar 4, 2020, 11:22 AM IST

Sri-Lankan-2-3

ಕೊಲೊಂಬೋ: ನಿರೀಕ್ಷೆಯಂತೆಯೇ ಆರು ತಿಂಗಳ ಮೊದಲು ಶ್ರೀಲಂಕಾ ಸಂಸತ್‌ ವಿಸರ್ಜನೆಯಾಗಿದೆ. ಹೊಸ ಚುನಾವಣೆ ಎ. 25ರಂದು ನಡೆಯಲಿದೆ. ಈ ಬಗ್ಗೆ ಅಧ್ಯಕ್ಷ ಗೋಟಬಯ ರಾಜಪಕ್ಸ ಆದೇಶ ಹೊರಡಿಸಿದ್ದಾರೆ. 2015ರ ಸೆಪ್ಟಂಬರ್‌ನಲ್ಲಿ ಚುನಾವಣೆ ನಡೆದಿತ್ತು.

ಶ್ರೀಲಂಕಾ ಕಾನೂನಿನ ಅನ್ವಯ ಕನಿಷ್ಠ ನಾಲ್ಕೂವರೆ ವರ್ಷ ಪೂರ್ತಿಗೊಂಡಿದ್ದರೆ, ಸಂಸತ್‌ ವಿಸರ್ಜಿಸಿ ಹೊಸ ಚುನಾವಣೆ ನಡೆಸಲು ಅವಕಾಶ ಉಂಟು. ದ್ವೀಪ ರಾಷ್ಟ್ರದ ಚುನಾವಣಾ ಆಯೋಗ ಕೂಡ ಚುನಾವಣೆ ನಡೆಸುವ ಬಗ್ಗೆ ಸರಕಾರದಿಂದ ಮನವಿ ಬಂದಿರುವುದನ್ನು ಖಚಿತಪಡಿಸಿದೆ.

ಪ್ರಧಾನಿ ಮಹಿಂದ ರಾಜಪಕ್ಸ ಶ್ರೀಲಂಕ ಪೊದುಜನ ಪೆರುಮನ ಪಕ್ಷವನ್ನು ಚುನಾ ವಣೆಯಲ್ಲಿ ಮುನ್ನಡೆಸುವುದು ಖಚಿತವಾಗಿದೆ. ವಿಪಕ್ಷ ಯುನೈಟೆಡ್‌ ನ್ಯಾಷನಲ್‌ ಪಾರ್ಟಿ ಆಂತರಿಕ ಭಿನ್ನಮತದಿಂದ ತೊಳಲಾಡುತ್ತಿರುವುದರಿಂದ ರಾಜಪಕ್ಸ ನೇತೃತ್ವದ ಪಕ್ಷವೇ ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆಯ ಬಗ್ಗೆ ದ್ವೀಪ ರಾಷ್ಟ್ರದಲ್ಲಿ ಚರ್ಚೆಗಳು ನಡೆದಿವೆ.

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.