ಲಂಕಾದಲ್ಲಿ ಬುರ್ಖಾ ನಿಷೇಧ


Team Udayavani, Apr 30, 2019, 6:00 AM IST

Sri-Lanka-bans-burqa

ಕೊಲಂಬೋ: ಈಸ್ಟರ್‌ ಸಂಡೇ ದುರಂತದ ಬೆನ್ನಲ್ಲೇ ಶ್ರೀಲಂಕಾದ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೂಪದ ಬುರ್ಖಾ ಧರಿಸುವುದನ್ನು ಸರಕಾರ ನಿಷೇಧಿಸಿದ್ದು, ಸೋಮವಾರದಿಂದಲೇ ಜಾರಿಗೆ ಬಂದಿದೆ.

ಮುಖದ ಗುರುತನ್ನು ಮರೆಮಾಚುವ ಯಾವುದೇ ಬಟ್ಟೆಯನ್ನು ಧರಿಸುವುದೂ ನಿಷೇಧವಾಗಿದೆ. ದೇಶದ ಭದ್ರತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಹೇಳಿದ್ದಾರೆ. ಈಸ್ಟರ್‌ ರವಿವಾರದ ಸರಣಿ ಆತ್ಮಾಹುತಿ ದಾಳಿಯ ಬೆನ್ನಲ್ಲೇ ಬುರ್ಖಾ ನಿಷೇಧದ ಕೋರಿಕೆ ಮುನ್ನೆಲೆಗೆ ಬಂದಿತ್ತು. ಈಗ ಸಿರಿಸೇನ ತನ್ನ ತುರ್ತು ಅಧಿಕಾರವನ್ನು ಬಳಸಿ ಬುರ್ಖಾ ನಿಷೇಧ ಜಾರಿಗೊಳಿಸಿದ್ದಾರೆ. ಆದರೆ ಪ್ರಕಟನೆಯಲ್ಲಿ ನಿಖಾಬ್‌ ಅಥವಾ ಬುರ್ಖಾ ಎಂಬ ಪದವನ್ನು ಬಳಸಿಲ್ಲ. ಇಂಥ ಸಂದರ್ಭದಲ್ಲಿ ಮುಖದ ಗುರುತು ಪತ್ತೆ ದೇಶದ ಭದ್ರತೆಯ ವಿಚಾರದಲ್ಲಿ ಮುಖ್ಯ ಎಂದಿದ್ದಾರೆ.

ಇದೇ ವೇಳೆ ಜೆಹಾದ್‌ ಮತ್ತು ತೀವ್ರಗಾಮಿ ಚಟುವಟಿಕೆಗಳನ್ನು ನಿರ್ಮೂಲನೆ ಮಾಡಲು ಹೊಸ ಕಠಿನ ಕಾನೂನುಗಳನ್ನು ಸರಕಾರ ಜಾರಿಗೆ ತರಲಿದೆ ಎಂದು ಪ್ರಧಾನಿ ರಣಿಲ್ ವಿಕ್ರಮಸಿಂಘೆ ಹೇಳಿದ್ದಾರೆ. ಉಗ್ರ ನಿರ್ಮೂಲನೆಯ ಹೊಸ ಕಾನೂನನ್ನು ಜಾರಿಗೆ ತಂದಿದ್ದರೆ ದುರ್ಘ‌ಟನೆಯನ್ನು ತಡೆಯಬಹುದಾಗಿತ್ತು. ಈ ಕಾನೂನಿನ ಪ್ರಕಾರ ಅಂತಾರಾಷ್ಟ್ರೀಯ ಉಗ್ರ ಸಂಘಟನೆಯ ಜತೆ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ವ್ಯಕ್ತವಾದ ಯಾವುದೇ ವ್ಯಕ್ತಿಯನ್ನು ಬಂಧಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.