ಅಮೆರಿಕ ದಾಳಿಯಲ್ಲಿ ಹತ್ಯೆಗೀಡಾದ ಜನರಲ್ ಅಂತಿಮ ಮೆರವಣಿಗೆಯಲ್ಲಿ ಕಾಲ್ತುಳಿತ, 35 ಸಾವು
ಖಾಸಿಂ ಪಾರ್ಥಿವ ಶರೀರದ ಅಂತಿಮ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದು, ಈ ವೇಳೆ ಸಂಭವಿಸಿದ ನೂಕುನುಗ್ಗಲು
Team Udayavani, Jan 7, 2020, 4:13 PM IST
ಟೆಹ್ರಾನ್: ಅಮೆರಿಕದ ವೈಮಾನಿಕ ದಾಳಿಯಲ್ಲಿ ಕಳೆದ ವಾರ ಸಾವನ್ನಪ್ಪಿದ್ದ ಇರಾನ್ ಜನರಲ್ ಕಮಾಂಡರ್ ಖಾಸಿಂ ಸೊಲೆಮನಿ ಪಾರ್ಥಿವ ಶರೀರದ ಅಂತಿಮ ಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 35ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ಇರಾನ್ ಸ್ವಾಮ್ಯದ ಟೆಲಿವಿಷನ್ ವರದಿ ಬಿತ್ತರಿಸಿದೆ.
ಖಾಸಿಂ ಪಾರ್ಥಿವ ಶರೀರದ ಅಂತಿಮ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದು, ಈ ವೇಳೆ ಸಂಭವಿಸಿದ ನೂಕುನುಗ್ಗಲು, ಕಾಲ್ತುಳಿತದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಹಲವು ಮಂದಿ ಪ್ರಾಣ ಕಳೆದುಕೊಂಡಿರುವುದಾಗಿ ಇರಾನ್ ತುರ್ತು ಸೇವೆಯ ಮುಖ್ಯಸ್ಥ ಪಿರೋಸ್ಸೈನ್ ಕೂಲಿವಂಡ್ ನ್ಯೂಸ್ ಚಾನೆಲ್ ಗೆ ತಿಳಿಸಿರುವುದಾಗಿ ವರದಿ ವಿವರಿಸಿದೆ.
ಸೋಮವಾರ ನಡೆದ ಮೆರವಣಿಗೆಯಲ್ಲಿ ಒಂದು ಮಿಲಿಯನ್ ಗೂ ಅಧಿಕ ಇರಾನ್ ಜನರು ಪಾಲ್ಗೊಂಡಿದ್ದು, ಈ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದುರದೃಷ್ಟಕರ. ಘಟನೆಯಲ್ಲಿ ಹಲವರು ಸಾವನ್ನಪ್ಪಿದ್ದಾರೆ ಎಂದು ಪಿರೋಸ್ಸೈನ್ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ