ಪ್ರಖ್ಯಾತ ಹಾಸ್ಯ ಲೇಖಕ,ಮಾರ್ವೆಲ್ ಕಾಮಿಕ್ಸ್ನ ಸ್ಟಾನ್ಲೀ ವಿಧಿವಶ
Team Udayavani, Nov 13, 2018, 9:52 AM IST
ಲಾಸ್ ಎಂಜಲೀಸ್: ಪ್ರಖ್ಯಾತ ಲೇಖಕ , ಹಾಸ್ಯ ಬರಹಗಳ ದಿಗ್ಗಜ ಸ್ಪೈಡರ್ ಮ್ಯಾನ್ ಖ್ಯಾತಿಯ ಸ್ಟಾನ್ ಲೀ ಅವರು ಸೋಮವಾರ ಇಹಲೋಕ ತ್ಯಜಿಸಿದ್ದಾರೆ.ಅವರಿಗೆ 95 ವರ್ಷ ವಯಸ್ಸಾಗಿತ್ತು.
ಮಾರ್ವೆಲ್ ಕಾಮಿಕ್ಸ್ನ ಸಂಪಾದಕರಾಗಿದ್ದ ಅವರು ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ಸಲ್ಲಿಸಿ ಖ್ಯಾತ ನಾಮ ಲೇಖಕರಲ್ಲಿ ಒಬ್ಬರಾಗಿದ್ದರು.
ಬ್ಲ್ಯಾಕ್ ಪ್ಯಾಂಥರ್,ಸ್ಪೈಡರ್ ಮ್ಯಾನ್, ಎಕ್ಸ್ ಮೆನ್ , ಮೈಟಿ ಥೋರ್, ಐರನ್ ಮ್ಯಾನ್, ಫೆಂಟಾಸ್ಟಿಕ್ ಫೋರ್, ಇನ್ಕ್ರೆಡಿಬಲ್ ಹಲ್ಕ್ , ಡೇರ್ಡೆವಿಲ್ ಆಂಟ್ ಮೆನ್ ಮೊದಲಾದವು ಸ್ಟಾನ್ ಲಿ ಅವರ ಜನಪ್ರಿಯ ಕೃತಿಗಳು.
ಸ್ಟಾನ್ ಲಿ ನಿಧನಕ್ಕೆ ಅಪಾರ ಅಭಿಮಾನಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ