ಕೋವಿಡ್-19 ಅಟ್ಟಹಾಸ: ಮನೆಯಲ್ಲಿರಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡಿದ ಗೂಗಲ್ ಡೂಡಲ್

Team Udayavani, Apr 3, 2020, 9:16 AM IST

GOOGLE-DOODLE

ನ್ಯೂಯಾರ್ಕ್: ಜಗತ್ತಿನಾದ್ಯಂತ ಕೋವಿಡ್ -19 ಅಟ್ಟಹಾಸ ಮುಂದುವರೆದಿದ್ದು ಸರ್ಚ್ ಇಂಜಿನ್ ದೈತ್ಯ ಗೂಗಲ್ , ಡೂಡಲ್ ಮೂಲಕ ಜನರಿಗೆ ವಿಶೇಷ ಸಂದೇಶವೊಂದನ್ನು ನೀಡಿದೆ.  ಇಂದು ಬೆಳಗ್ಗೆ ಬಿಡುಗಡೆಯಾದ ಡೂಡಲ್ ನಲ್ಲಿ“ ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮನೆಯಲ್ಲಿರಿ, ಸುರಕ್ಷಿತರಾಗಿರಿ’ ಎಂಬ ಅಂಶವನ್ನು ಒತ್ತಿ ಹೇಳಿದೆ.

ಈಗಾಗಲೇ ವಿಶ್ವದಾದ್ಯಂತ ಈ ಮಾರಕ ವೈರಸ್ ಗೆ  53,000ಕ್ಕಿಂತ ಹೆಚ್ಚು ಜನರು ಬಲಿಯಾಗಿದ್ದು, 10 ಲಕ್ಷಕ್ಕಿಂತ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆಂದು ಜೀ ನ್ಯೂಸ್ ವರದಿ ಮಾಡಿದೆ.

ಮನೆಯಲ್ಲಿದ್ದುಕೊಂಡೇ ಪುಸ್ತಕ ಓದುವುದು, ಹಾಡುಗಾರಿಕೆ, ಗೇಮಿಂಗ್, ಸ್ನೇಹಿತರಿಗೆ ಕರೆ ಮಾಡುವುದು ಮುಂತಾದ ಕ್ರಮಗಳನ್ನು ಅನುಸರಿಸಿ ಎಂಬ ಮಾಹಿತಿಯನ್ನು  ಗೂಗಲ್ ಡೂಡಲ್ ನಲ್ಲಿ ಕೇಂದ್ರಿಕರಿಸಲಾಗಿದೆ.

ಸ್ವಯಂ ಕ್ವಾರಂಟೈನ್ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಈ ಸಮಯದಲ್ಲಿ ಅತ್ಯಗತ್ಯವಾಗಿದ್ದು, ಇವೆರಡೆ ಈ ಮಾರಕ ವೈರಸ್ ನಿಂದ ಪಾರಾಗಲು ಇರುವ ಅಸ್ತ್ರ ಎಂದು ಹೇಳಲಾಗಿದೆ.  ಅ ಮೂಲಕ ಸಾರ್ವಜನಿಕವಾಗಿ ಓಡಾಡುವುದು, ಗುಂಪು ಸೇರುವುದು ಮುಂತಾದವುಗಳನ್ನು  ಕಡಿಮೆ ಮಾಡಿ ಮನೆಯಲ್ಲಿರಿ  ಎಂದು ಡೂಡಲ್ ಮೂಲಕ ಮನವಿ ಮಾಡಲಾಗಿದೆ

175 ದೇಶಗಳಲ್ಲಿ ಈ ವೈರಸ್ ನಿಂದ ಜನರು ಆತಂಕಕ್ಕೀಡಾಗಿದ್ದು, ಅಮೆರಿಕಾದಲ್ಲಿ  ಅತೀ ಹೆಚ್ಚು ಸೋಂಕಿತರಿದ್ದಾರೆ.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.