ನ್ಯೂಟನ್ ಸಮಾಧಿ ಬಳಿ ವಿಜ್ಞಾನಿ ಹಾಕಿಂಗ್ ಚಿತಾಭಸ್ಮ
Team Udayavani, Mar 22, 2018, 11:27 AM IST
ಲಂಡನ್: ಇತ್ತೀಚೆಗೆ ನಿಧನರಾದ ಖ್ಯಾತ ವಿಜ್ಞಾನಿ ಸ್ಟೀಫನ್ ಹಾಕಿಂಗ್ರ ಚಿತಾಭಸ್ಮವನ್ನು ಲಂಡನ್ನ ವೆಸ್ಟ್ಮಿನಿಸ್ಟರ್ ಅಬೇನಲ್ಲಿರುವ ಸರ್ ಐಸಾಕ್ ನ್ಯೂಟನ್ ಸಮಾಧಿ ಬಳಿ ಪ್ರತಿಷ್ಟಾಪಿಸಲು ನಿರ್ಧರಿಸಲಾಗಿದೆ. ನ್ಯೂಟನ್ರನ್ನು 1727ರಲ್ಲಿ ಇಲ್ಲಿಯೇ ಹೂಳಲಾಗಿತ್ತು.
ಮಾ.31ರಂದು ಅಂತ್ಯಸಂಸ್ಕಾರವನ್ನು ಕೇಂಬ್ರಿಡ್ಜ್ ವಿವಿಯ ಗ್ರೇಟ್ ಸೇಂಟ್ ಮೇರೀಸ್ ಚರ್ಚ್ ಆವರಣದಲ್ಲಿ ನಡೆಸಲು ಕುಟುಂಬ ತೀರ್ಮಾನಿಸಿದೆ. ನಮ್ಮ ತಂದೆ 50 ವರ್ಷಗಳ ಕಾಲ ಕೇಂಬ್ರಿಡ್ಜ್ನಲ್ಲಿಯೇ ಇದ್ದರು. ಹೀಗಾಗಿ ಅವರ ಅಂತ್ಯಕ್ರಿಯೆಯನ್ನು ಇಲ್ಲಿಯೇ ನಡೆಸಲು ನಿರ್ಧರಿಸಿದ್ದೇವೆ ಎಂದಿದ್ದಾರೆ ಸ್ಟೀಪನ್ ಪುತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ