ಇಂಡೋನೇಶ್ಯ ಲೋಂಬೋಕ್ ದ್ವೀಪದಲ್ಲಿ ಮತ್ತೆ ಭೂಕಂಪ, 5.9 ಅಂಕಗಳ ತೀವ್ರತೆ
Team Udayavani, Aug 9, 2018, 11:46 AM IST
ಮಾತಾರಾಮ್ : ನಾಲ್ಕು ದಿನಗಳ ಹಿಂದಷ್ಟೇ ಅತ್ಯಂತ ವಿನಾಶಕಾರಿ ಭೂಕಂಪಕ್ಕೆ ತುತ್ತಾಗಿ 169 ಜೀವಗಳು ಬಲಿಯಾದ ರಜಾ ಪ್ರವಾಸದ ಲೋಂಬೋಕ್ ದ್ವೀಪದಲ್ಲಿ ಇಂದು ಬೆಳಗ್ಗೆ ಪುನಃ ಭೂಕಂಪ ಸಂಭವಿಸಿತು.
ರಿಕ್ಟರ್ ಮಾಪಕದಲ್ಲಿ 5.9 ಅಂಕಗಳ ತೀವ್ರತೆಯ ಹೊಸ ಭೂಕಂಪ ಇಂದು ಬೆಳಗ್ಗೆ ದಾಖಲಾಗಿದ್ದು ಇದರ ಕೇಂದ್ರ ಬಿಂದು ದ್ವೀಪದ ವಾಯವ್ಯ ಭಾಗದಲ್ಲಿ, ಕಡಿಮೆ ಆಳದಲ್ಲಿ, ಇದ್ದುದು ಕಂಡು ಬಂದಿರುವುದಾಗಿ ಅಮೆರಿಕದ ಭೂಗರ್ಭ ಸರ್ವೇಕ್ಷಣಾಲಯ ವರದಿ ಮಾಡಿದೆ.
ಈ ಹೊಸ ಭೂಕಂಪದಿಂದ ಜೀವ ಹಾನಿ, ನಾಶ ನಷ್ಟ ಆಗಿರುವ ಬಗ್ಗೆ ಇನ್ನೂ ವರದಿಗಳು ಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?