ಸುಡಾನ್‌ನಲ್ಲಿ ಭಾರತೀಯರಿಗೆ ಆಹಾರ, ನೀರಿನ ಕೊರತೆ: ಹೋಟೆಲ್‌ಗ‌ಳಲ್ಲಿ ವಿದ್ಯುತ್‌ ಕೊರತೆ

Team Udayavani, Apr 21, 2023, 7:30 AM IST

ಸುಡಾನ್‌ನಲ್ಲಿ ಭಾರತೀಯರಿಗೆ ಆಹಾರ, ನೀರಿನ ಕೊರತೆ: ಹೋಟೆಲ್‌ಗ‌ಳಲ್ಲಿ ವಿದ್ಯುತ್‌ ಕೊರತೆ

ಖಾರ್ತೋಮ್‌/ನವದೆಹಲಿ: ಆಂತರಿಕ ಸಂಘರ್ಷದಿಂದ ಜರ್ಝರಿತವಾಗಿರುವ ಸುಡಾನ್‌ನಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯರಿಗೆ ಅನ್ನ, ನೀರು ಸೇರಿದಂತೆ ಮೂಲ ಸೌಕರ್ಯಗಳ ಕೊರತೆ ಉಂಟಾಗಿದೆ. ಅವರು ವಾಸ್ತವ್ಯ ಹೂಡಿರುವ ಹೋಟೆಲ್‌ಗ‌ಳಿಗೆ ಬಿರುಸಿನ ಗುಂಡು ಹಾರಾಟದಿಂದಾಗಿ ವಿದ್ಯುತ್‌ ಪೂರೈಕೆಯೂ ಸ್ಥಗಿತಗೊಂಡಿದೆ. ಕಳೆದ ಐದು ದಿನಗಳಿಂದ ಈ ಪರಿಸ್ಥಿತಿ ಉಂಟಾಗಿದೆ ಎಂದು ಭಾರತೀಯರೊಬ್ಬರು ಹೇಳಿಕೊಂಡಿದ್ದಾರೆ. ಕರ್ನಾಟಕದ 31 ಮಂದಿ ಸೇರಿದಂತೆ ಸರಿ ಸುಮಾರು 1,500 ಮಂದಿ ಭಾರತೀಯರು ಸಿಕ್ಕಿ ಹಾಕಿಕೊಂಡಿದ್ದಾರೆ. ಕೇರಳದ ಮೂಲದ ವ್ಯಕ್ತಿ ಸುಡಾನ್‌ ಸೇನೆ ಮತ್ತು ಅರೆಸೇನೆ ನಡುವಿನ ಕಾಳಗದಲ್ಲಿ ಅಸುನೀಗಿದ್ದಾರೆ.

300ಕ್ಕೂ ಅಧಿಕ ಸಾವು:
ಸುಡಾನ್‌ ಸೇನೆ ಹಾಗೂ ಅರಸೇನೆ ಪಡೆಗಳ ನಡುವಿನ ಸಂಘರ್ಷದಿಂದಾಗಿ ಈಗಾಗಲೇ 300ಕ್ಕೂ ಅಧಿಕ ಮಂದಿ ಜೀವ ಕಳೆದುಕೊಂಡಿದ್ದಾರೆ. ಕಾಳಗದಲ್ಲಿ 3,200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕದನವಿರಾಮ ಘೋಷಿಸಿ, ಶಾಂತಿ ಮಾತುಕತೆ ನಡೆಸುವಂತೆ ರ್ಯಾಪಿಡ್‌ ಸಪೋರ್ಟ್‌ ಫೋರ್ಸ್‌ (ಆರ್‌ಎಸ್‌ಎಫ್ ) ಘಟಕ ಸಲಹೆ ನೀಡಿತ್ತು. ಆದರೆ, ಸಲಹೆ ನಿರಾಕರಿಸಿರುವ ಸೇನೆ ಯಾವುದೇ ಕಾರಣಕ್ಕೂ ಅಧಿಕಾರದ ವಿಚಾರದಲ್ಲಿ ರಾಜಿಯಾಗುವುದಿಲ್ಲವೆಂದು ಸ್ಪಷ್ಟ ಪಡಿಸಿದೆ.

ಪರಿಸ್ಥಿತಿ ಬಿಗುವಿನಿಂದ ಕೂಡಿದೆ….
ಸುಡಾನ್‌ನಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರುವುದೇ ಸರ್ಕಾರದ ಆದ್ಯತೆ. ಈ ನಿಟ್ಟಿನಲ್ಲಿ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಜತೆಗೆ ಮಾತುಕತೆ ನಡೆಸಲಿದ್ದಾರೆ ಎಂದು ಸಚಿವಾಲಯದ ವಕ್ತಾರ ಅರಿಂಧಮ್‌ ಬಗಿc ನವದೆಹಲಿಯಲ್ಲಿ ತಿಳಿಸಿದ್ದಾರೆ. ಸದ್ಯ ಆ ದೇಶದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಅಲ್ಲಿನ ಸ್ಥಳೀಯ ಪರಿಸ್ಥಿತಿ ಸುಧಾರಿಸಬೇಕಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

1-wqeqewwqe

India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.