ಲಾಹೋರ್‌ನಲ್ಲಿ ಆತ್ಮಾಹುತಿ ದಾಳಿ: 23 ಬಲಿ
Team Udayavani, Jul 25, 2017, 4:05 AM IST
ಲಾಹೋರ್: ಲಾಹೋರ್‌ನಲ್ಲಿರುವ ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಶಹಬಾಜ್ ಶರೀಫ್ ಅವರ ಗೃಹ ಕಚೇರಿ ಬಳಿ ಸೋಮವಾರ ಆತ್ಮಾಹುತಿ ದಾಳಿ ನಡೆದಿದೆ. ದಾಳಿಯಲ್ಲಿ ಪೊಲೀಸರೂ ಸೇರಿ 23 ಮಂದಿ ಸಾವಿಗೀಡಾಗಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದು ಪೊಲೀಸರನ್ನು ಗುರಿಯಾಗಿಸಿಕೊಂಡು ನಡೆಸಿರುವ ದಾಳಿ ಎನ್ನಲಾಗಿದೆ. ಸಿಎಂ ನಿವಾಸದ ಬಳಿಯ ಆರಾ# ಕರೀಮ್ ಟವರ್ ಬಳಿ ಪೊಲೀಸರು ಮತ್ತು ಲಾಹೋರ್ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಒತ್ತುವರಿ ತೆರವುಗೊಳಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ